Wed Jun 26 2019 22:07:17 GMT+0530 (India Standard Time)

This commit is contained in:
dommary 2019-06-26 22:07:18 +05:30
parent 2548ead81f
commit 24d453fd47
5 changed files with 6 additions and 2 deletions

View File

@ -1 +1 @@
\v 31 \v 33 31ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - <<ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು. \v 32 32ಹೇಗಂದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು; 33ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು>> ಎಂದು ಹೇಳಿದನು.
\v 31 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - <<ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು. \v 32 ಹೇಗಂದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು; \v 33 ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು>> ಎಂದು ಹೇಳಿದನು.

1
18/34.txt Normal file
View File

@ -0,0 +1 @@
\v 34 ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಅವುಗಳ ಅರ್ಥ ಅವರಿಗೆ ತಿಳಿಯಲಿಲ್ಲ. ಯೇಸುವು ಒಬ್ಬ ಕುರುಡನನ್ನು ಸ್ವಸ್ಥಮಾಡಿದ್ದು

1
18/35.txt Normal file
View File

@ -0,0 +1 @@
\v 35 \v 36 \v 37 ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು 36ಗುಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು. 37ಅವರು ಅವನಿಗೆ - ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ

1
18/38.txt Normal file
View File

@ -0,0 +1 @@
\v 38 \v 39 ಅವನು - <<ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು>> ಎಂದು ಕೂಗಿಕೊಂಡನು. 39ಮುದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - <<ದಾವೀದನ ಕುಮಾರನೇ, ನನ್ನನ್ನು ಕರುಣಿಸು>> ಎಂದು ಮತ್ತಷ್ಟು ಬೇಡಿಕೊಂಡನು.

View File

@ -370,6 +370,7 @@
"18-22",
"18-24",
"18-26",
"18-28"
"18-28",
"18-31"
]
}