Wed Jun 26 2019 22:05:16 GMT+0530 (India Standard Time)

This commit is contained in:
dommary 2019-06-26 22:05:17 +05:30
parent 81db943fa0
commit 2548ead81f
4 changed files with 7 additions and 4 deletions

View File

@ -1 +1 @@
\v 26 \v 27 26ಈ ಮಾತನ್ನು ಕೇಳಿದವರು - <<ಹಾಗಾದರೆ ಯಾರಿಗೆ ರಕ್ಷಣೆಯಾದೀತು?>> ಎಂದು ಕೇಳಲು 27ಆತನು - <<ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ>> ಅಂದನು.
\v 26 ಈ ಮಾತನ್ನು ಕೇಳಿದವರು - <<ಹಾಗಾದರೆ ಯಾರಿಗೆ ರಕ್ಷಣೆಯಾದೀತು?>> ಎಂದು ಕೇಳಲು \v 27 ಆತನು - <<ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ>> ಅಂದನು.

View File

@ -1 +1 @@
\v 28 \v 29 \v 30 28ಆಗ ಪೇತ್ರನು - <<ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು>> ಎಂದು ಹೇಳಲು 29ಆತನು ಅವರಿಗೆ - <<ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ, 30ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು>> ಎಂದು ಹೇಳಿದನು. ಯೇಸು ತನ್ನ ಮರಣ ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು
\v 28 ಆಗ ಪೇತ್ರನು - <<ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು>> ಎಂದು ಹೇಳಲು \v 29 ಆತನು ಅವರಿಗೆ - <<ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ, \v 30 ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು>> ಎಂದು ಹೇಳಿದನು. ಯೇಸು ತನ್ನ ಮರಣ ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು

View File

@ -1 +1 @@
\v 31 \v 32 \v 33 31ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - <<ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು. 32ಹೇಗದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು; 33ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು>> ಎಂದು ಹೇಳಿದನು.
\v 31 \v 33 31ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - <<ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು. \v 32 32ಹೇಗದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು; 33ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು>> ಎಂದು ಹೇಳಿದನು.

View File

@ -367,6 +367,9 @@
"18-13",
"18-15",
"18-18",
"18-22"
"18-22",
"18-24",
"18-26",
"18-28"
]
}