Tue Jun 25 2019 20:15:37 GMT+0530 (India Standard Time)

This commit is contained in:
dommary 2019-06-25 20:15:38 +05:30
parent 3700b9a05c
commit 275ee2e35c
4 changed files with 6 additions and 3 deletions

View File

@ -1 +1 @@
\v 10 10ಇತ್ತಲಾಗಿ ಶಿಷ್ಯರಾದ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಲು, ಆತನು ಅವರನ್ನು ಬೇತ್ಸಾಯಿದವೆಂಬ ಊರಿಗೆ ಕರೆದುಕೊಂಡುಹೋಗಿ ಅಲ್ಲಿಂದ ಅವರೊಂದಿಗೆ ಅಡವಿಗೆ ಹೋಗಲು, \v 11 11ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಅವರಲ್ಲಿದ್ದ ರೋಗಿಗಳನ್ನು ಗುಣಪಡಿಸಿದನು.
\v 10 ಇತ್ತಲಾಗಿ ಶಿಷ್ಯರಾದ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಲು, ಆತನು ಅವರನ್ನು ಬೇತ್ಸಾಯಿದವೆಂಬ ಊರಿಗೆ ಕರೆದುಕೊಂಡುಹೋಗಿ ಅಲ್ಲಿಂದ ಅವರೊಂದಿಗೆ ಅಡವಿಗೆ ಹೋಗಲು, \v 11 ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಅವರಲ್ಲಿದ್ದ ರೋಗಿಗಳನ್ನು ಗುಣಪಡಿಸಿದನು.

View File

@ -1 +1 @@
\v 12 \v 13 \v 14 12ಹೊತ್ತು ಕಳೆಯುತ್ತಾ ಬರಲು. ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು - <<ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಗಳಿಗೆ ಹೋಗಿ ಊಟಕ್ಕೆ ಬೇಕಾದ ಪದಾರ್ಥಗಳನ್ನು ವ್ಯವಸ್ಥೆ ಮಾಡಿಕೊಳ್ಳಲಿ; ನಾವು ಇಲ್ಲಿ ಅಡವಿಯಲ್ಲಿ ಇದ್ದೇವಲ್ಲಾ>> ಎಂದು ಆತನಿಗೆ ಹೇಳಲಾಗಿ 13ಆತನು - <<ನೀವೇ ಅವರಿಗೆ ಊಟಕ್ಕೆ ಕೊಡಿರಿ>> ಅಂದನು. ಅದಕ್ಕವರು - <<ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ; ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?>> ಅಂದರು. 14ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ - <<ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕುಳ್ಳಿರಿಸಿರಿ>> ಎಂದು ಹೇಳಲು
\v 12 ಹೊತ್ತು ಕಳೆಯುತ್ತಾ ಬರಲು. ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು - <<ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಗಳಿಗೆ ಹೋಗಿ ಊಟಕ್ಕೆ ಬೇಕಾದ ಪದಾರ್ಥಗಳನ್ನು ವ್ಯವಸ್ಥೆ ಮಾಡಿಕೊಳ್ಳಲಿ; ನಾವು ಇಲ್ಲಿ ಅಡವಿಯಲ್ಲಿ ಇದ್ದೇವಲ್ಲಾ>> ಎಂದು ಆತನಿಗೆ ಹೇಳಲಾಗಿ \v 13 ಆತನು - <<ನೀವೇ ಅವರಿಗೆ ಊಟಕ್ಕೆ ಕೊಡಿರಿ>> ಅಂದನು. ಅದಕ್ಕವರು - <<ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ; ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?>> ಅಂದರು. \v 14 ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ - <<ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕುಳ್ಳಿರಿಸಿರಿ>> ಎಂದು ಹೇಳಲು

1
09/23.txt Normal file
View File

@ -0,0 +1 @@
23ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ - <<ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಪ್ರತಿದಿನ ಬರಲಿ. 24ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. 25ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?

View File

@ -195,6 +195,8 @@
"09-01",
"09-03",
"09-05",
"09-07"
"09-07",
"09-10",
"09-12"
]
}