Wed Jun 26 2019 21:27:16 GMT+0530 (India Standard Time)

This commit is contained in:
dommary 2019-06-26 21:27:17 +05:30
parent 5fed893ac2
commit 278c24dfa9
6 changed files with 7 additions and 2 deletions

View File

@ -1 +1 @@
\v 5 \v 7 5ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು - <ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?> ಎಂದು ಕೇಳಲು \v 6 6ಅವನು <ನೂರು ಬುದ್ದಲಿ ಎಣ್ಣೆ> ಎಂದಾಗ ಅವನಿಗೆ - <ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ> ಎಂದು ಹೇಳಿದನು. 7ಬಳಿಕ ಮತ್ತೊಬ್ಬನನ್ನು - <ನೀನು ಎಷ್ಟು ಕೊಡಬೇಕು?> ಎಂದು ಕೇಳಲು ಅವನು - <ಒಂದು ನೂರು ಖಂಡುಗ ಗೋದಿ> ಅಂದಾಗ ಅವನಿಗೆ - <ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ> ಎಂದು ಹೇಳಿದನು.
\v 5 ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು - <ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?> ಎಂದು ಕೇಳಲು \v 6 ಅವನು <ನೂರು ಬುದ್ದಲಿ ಎಣ್ಣೆ> ಎಂದಾಗ ಅವನಿಗೆ - <ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ> ಎಂದು ಹೇಳಿದನು. \v 7 ಬಳಿಕ ಮತ್ತೊಬ್ಬನನ್ನು - <ನೀನು ಎಷ್ಟು ಕೊಡಬೇಕು?> ಎಂದು ಕೇಳಲು ಅವನು - <ಒಂದು ನೂರು ಖಂಡುಗ ಗೋದಿ> ಅಂದಾಗ ಅವನಿಗೆ - <ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ> ಎಂದು ಹೇಳಿದನು.

1
16/08.txt Normal file
View File

@ -0,0 +1 @@
\v 8 \v 9 8ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು ಕುರಿತು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳ ಪರಲೋಕ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ. 9ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.

1
16/10.txt Normal file
View File

@ -0,0 +1 @@
\v 10 \v 11 \v 12 10ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು. 11ಹೀಗಿರುವುದರಿದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು? 12ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?

1
16/13.txt Normal file
View File

@ -0,0 +1 @@
\v 13 13ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ>> ಅಂದನು. ಯೇಸು ನುಡಿದ ನಾನಾ ವಚನಗಳು

1
16/14.txt Normal file
View File

@ -0,0 +1 @@
\v 14 4ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು. \v 15 15ಆಗ ಆತನು ಅವರಿಗೆ ಹೇಳಿದ್ದೇನಂದರೆ - <<ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.

View File

@ -328,6 +328,7 @@
"15-31",
"16-title",
"16-01",
"16-03"
"16-03",
"16-05"
]
}