Tue Jun 25 2019 17:28:16 GMT+0530 (India Standard Time)

This commit is contained in:
dommary 2019-06-25 17:28:17 +05:30
parent 894539c737
commit 29458eedb9
4 changed files with 6 additions and 2 deletions

View File

@ -1 +1 @@
\c 7 \v 1 ಯೇಸು ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು 1ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ ಕಪೆರ್ನೌಮಿಗೆ ಬಂದನು.
\c 7 ಯೇಸು ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು \v 1 ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ ಕಪೆರ್ನೌಮಿಗೆ ಬಂದನು.

1
07/02.txt Normal file
View File

@ -0,0 +1 @@
\v 2 ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು. \v 3 ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು. \v 4 ಅವರು ಯೇಸುವಿನ ಬಳಿಗೆ ಬಂದು - <<ನಿನ್ನಿಂದ ಇಂಥ ಉಪಕಾರ ಹೊಂದುವುದಕ್ಕೆ ಅವನು ಯೋಗ್ಯನು; \v 5 ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು>> ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು

1
07/06.txt Normal file
View File

@ -0,0 +1 @@
\v 6 \v 7 \v 8 6ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ - <<ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ; ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ. 7ಈ ಕಾರಣದಿಂದ ನಾನು ನನ್ನನ್ನು ನಿಮ್ಮ ಬಳಿಗೆ ಬರುವುದಕ್ಕೆ ತಕ್ಕವನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. 8ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ <ಹೋಗು> ಎಂದು ಹೇಳಿದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ <ಬಾ> ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ <ಇಂಥಿಂಥದನ್ನು ಮಾಡು> ಎಂದು ಹೇಳಿದರೆ ಮಾಡುತ್ತಾನೆ>> ಎಂಬುದಾಗಿ ಹೇಳಿಸಿದನು.

View File

@ -146,6 +146,8 @@
"06-45",
"06-46",
"06-49",
"07-title"
"07-title",
"07-01",
"07-02"
]
}