Tue Jun 25 2019 17:22:17 GMT+0530 (India Standard Time)

This commit is contained in:
dommary 2019-06-25 17:22:18 +05:30
parent 4796dcae05
commit 2b76bd8f85
6 changed files with 9 additions and 4 deletions

View File

@ -1 +1 @@
\v 39 39<<ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ. \v 40 40ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಹೆಚ್ಚು ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.
\v 39 <<ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ. \v 40 ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಹೆಚ್ಚು ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.

View File

@ -1 +1 @@
\v 41 \v 42 41<<ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಚೂರನ್ನು ಗಮನಿಸುವುದೇಕೆ? 42ಇಲ್ಲವೆ ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೀನು ನೋಡದೆ ನಿನ್ನ ಸಹೋದರನಿಗೆ - <ಅಣ್ಣಾ, ನಿನ್ನ ಕಣ್ಣಿನೊಳಗಿನ ಚೂರನ್ನು ತೆಗೆಯುತ್ತೇನೆ ಬಾ ಎಂದು ಹೇಳುವುದಕ್ಕೆ ಹೇಗಾದೀತು?> ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ಕಡ್ಡಿಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಧೂಳನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.
\v 41 <<ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಚೂರನ್ನು ಗಮನಿಸುವುದೇಕೆ? \v 42 ಇಲ್ಲವೆ ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೀನು ನೋಡದೆ ನಿನ್ನ ಸಹೋದರನಿಗೆ - <ಅಣ್ಣಾ, ನಿನ್ನ ಕಣ್ಣಿನೊಳಗಿನ ಚೂರನ್ನು ತೆಗೆಯುತ್ತೇನೆ ಬಾ ಎಂದು ಹೇಳುವುದಕ್ಕೆ ಹೇಗಾದೀತು?> ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ಕಡ್ಡಿಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಧೂಳನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.

View File

@ -1 +1 @@
\v 43 \v 44 43ಒಳ್ಳೆಯ ಮರವು ಹುಳುಕು ಫಲವನ್ನು ಕೊಡುವುದಿಲ್ಲ; ಹಾಗೆಯೇ ಹುಳುಕು ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 44ಪ್ರತಿಯೊದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ; ಗಜ್ಜುಗದ ಪೊದೆಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.
\v 43 ಒಳ್ಳೆಯ ಮರವು ಹುಳುಕು ಫಲವನ್ನು ಕೊಡುವುದಿಲ್ಲ; ಹಾಗೆಯೇ ಹುಳುಕು ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. \v 44 ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ; ಗಜ್ಜುಗದ ಪೊದೆಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.

1
06/49.txt Normal file
View File

@ -0,0 +1 @@
\v 49 49ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿದ್ದು ನಾಶವಾಗಿ ಹೋಯಿತು.>>

1
07/01.txt Normal file
View File

@ -0,0 +1 @@
\c 7 \v 1 ಯೇಸು ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು 1ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ ಕಪೆರ್ನೌಮಿಗೆ ಬಂದನು.

View File

@ -139,6 +139,9 @@
"06-31",
"06-35",
"06-37",
"06-38"
"06-38",
"06-39",
"06-41",
"06-43"
]
}