Wed Jun 26 2019 22:57:17 GMT+0530 (India Standard Time)

This commit is contained in:
dommary 2019-06-26 22:57:18 +05:30
parent 34c8c8035e
commit 2bd98df400
7 changed files with 9 additions and 3 deletions

View File

@ -1 +1 @@
\v 12 \v 13 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.
\v 12 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. \v 13 ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.

View File

@ -1 +1 @@
\v 14 \v 15 ಆದ್ದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. 15ಯಾಕೆದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.
\v 14 ಆದ್ದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. \v 15 ಯಾಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.

1
21/16.txt Normal file
View File

@ -0,0 +1 @@
\v 16 \v 19 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. \v 17 17ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. \v 18 18ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. 19ನೀವು ಸಹನೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರೀ

1
21/20.txt Normal file
View File

@ -0,0 +1 @@
\v 20 \v 21 \v 22 ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. 22ಯಾಕೆದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.

1
21/23.txt Normal file
View File

@ -0,0 +1 @@
\v 23 \v 24 ಆ ದಿನಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು. 24ಅವರು ಕತ್ತಿಯ ಬಾಯಿಗೆ ಗುರಿಯಾಗುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.

1
21/25.txt Normal file
View File

@ -0,0 +1 @@
\v 25 \v 26 ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂಮಿಯ ಮೇಲೆ ಸಮುದ್ರದ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. 26ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.

View File

@ -424,6 +424,8 @@
"21-01",
"21-05",
"21-07",
"21-10"
"21-10",
"21-12",
"21-14"
]
}