From 2bd98df400d85237750c456c4f2c6008397ea13c Mon Sep 17 00:00:00 2001 From: dommary Date: Wed, 26 Jun 2019 22:57:18 +0530 Subject: [PATCH] Wed Jun 26 2019 22:57:17 GMT+0530 (India Standard Time) --- 21/12.txt | 2 +- 21/14.txt | 2 +- 21/16.txt | 1 + 21/20.txt | 1 + 21/23.txt | 1 + 21/25.txt | 1 + manifest.json | 4 +++- 7 files changed, 9 insertions(+), 3 deletions(-) create mode 100644 21/16.txt create mode 100644 21/20.txt create mode 100644 21/23.txt create mode 100644 21/25.txt diff --git a/21/12.txt b/21/12.txt index 8802858..50a2dde 100644 --- a/21/12.txt +++ b/21/12.txt @@ -1 +1 @@ -\v 12 \v 13 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು. \ No newline at end of file +\v 12 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. \v 13 ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು. \ No newline at end of file diff --git a/21/14.txt b/21/14.txt index 2f1b4f6..8e830eb 100644 --- a/21/14.txt +++ b/21/14.txt @@ -1 +1 @@ -\v 14 \v 15 ಆದ್ದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. 15ಯಾಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. \ No newline at end of file +\v 14 ಆದ್ದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. \v 15 ಯಾಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. \ No newline at end of file diff --git a/21/16.txt b/21/16.txt new file mode 100644 index 0000000..6d6c04e --- /dev/null +++ b/21/16.txt @@ -0,0 +1 @@ +\v 16 \v 19 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. \v 17 17ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. \v 18 18ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. 19ನೀವು ಸಹನೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರೀ \ No newline at end of file diff --git a/21/20.txt b/21/20.txt new file mode 100644 index 0000000..29362b9 --- /dev/null +++ b/21/20.txt @@ -0,0 +1 @@ +\v 20 \v 21 \v 22 ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. 22ಯಾಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ. \ No newline at end of file diff --git a/21/23.txt b/21/23.txt new file mode 100644 index 0000000..0a495ae --- /dev/null +++ b/21/23.txt @@ -0,0 +1 @@ +\v 23 \v 24 ಆ ದಿನಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು. 24ಅವರು ಕತ್ತಿಯ ಬಾಯಿಗೆ ಗುರಿಯಾಗುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು. \ No newline at end of file diff --git a/21/25.txt b/21/25.txt new file mode 100644 index 0000000..ab0aad6 --- /dev/null +++ b/21/25.txt @@ -0,0 +1 @@ +\v 25 \v 26 ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂಮಿಯ ಮೇಲೆ ಸಮುದ್ರದ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. 26ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು. \ No newline at end of file diff --git a/manifest.json b/manifest.json index 27e1bcd..7cf90eb 100644 --- a/manifest.json +++ b/manifest.json @@ -424,6 +424,8 @@ "21-01", "21-05", "21-07", - "21-10" + "21-10", + "21-12", + "21-14" ] } \ No newline at end of file