Wed Jun 26 2019 22:57:17 GMT+0530 (India Standard Time)
This commit is contained in:
parent
34c8c8035e
commit
2bd98df400
|
@ -1 +1 @@
|
|||
\v 12 \v 13 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.
|
||||
\v 12 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. \v 13 ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.
|
|
@ -1 +1 @@
|
|||
\v 14 \v 15 ಆದ್ದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. 15ಯಾಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.
|
||||
\v 14 ಆದ್ದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. \v 15 ಯಾಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.
|
|
@ -0,0 +1 @@
|
|||
\v 16 \v 19 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. \v 17 17ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. \v 18 18ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. 19ನೀವು ಸಹನೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರೀ
|
|
@ -0,0 +1 @@
|
|||
\v 20 \v 21 \v 22 ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. 22ಯಾಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.
|
|
@ -0,0 +1 @@
|
|||
\v 23 \v 24 ಆ ದಿನಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು. 24ಅವರು ಕತ್ತಿಯ ಬಾಯಿಗೆ ಗುರಿಯಾಗುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.
|
|
@ -0,0 +1 @@
|
|||
\v 25 \v 26 ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂಮಿಯ ಮೇಲೆ ಸಮುದ್ರದ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. 26ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.
|
|
@ -424,6 +424,8 @@
|
|||
"21-01",
|
||||
"21-05",
|
||||
"21-07",
|
||||
"21-10"
|
||||
"21-10",
|
||||
"21-12",
|
||||
"21-14"
|
||||
]
|
||||
}
|
Loading…
Reference in New Issue