Thu Jun 27 2019 00:47:26 GMT+0530 (India Standard Time)

This commit is contained in:
dommary 2019-06-27 00:47:27 +05:30
parent 411fdaed69
commit 30cb034414
2 changed files with 2 additions and 0 deletions

1
12/51.txt Normal file
View File

@ -0,0 +1 @@
\v 51 ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. \v 52 ಹೇಗೆಂದರೆ - ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು. \v 53 ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು>> ಅಂದನು.

View File

@ -288,6 +288,7 @@
"12-45",
"12-47",
"12-49",
"12-51",
"12-54",
"12-57",
"13-title",