Wed Jun 26 2019 21:49:16 GMT+0530 (India Standard Time)

This commit is contained in:
dommary 2019-06-26 21:49:17 +05:30
parent 0eb333b48d
commit 315575c5a7
8 changed files with 11 additions and 4 deletions

View File

@ -1 +1 @@
\v 22 22ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - <<ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿವಸಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ. \v 23 ಜನರು ನಿಮಗೆ - <ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ> ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ. \v 24 ಯಾಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
\v 22 ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - <<ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿವಸಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ. \v 23 ಜನರು ನಿಮಗೆ - <ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ> ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ. \v 24 ಯಾಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.

View File

@ -1 +1 @@
\v 25 \v 26 \v 27 ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಜನರಿಂದ ತಿರಸ್ಕರಿಸಲ್ಪಡಬೇಕು. 26ನೋಹನ ದಿವಸಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿವಸಗಳಲ್ಲಿಯೂ ನಡೆಯುವುದು. 27ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
\v 25 ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಜನರಿಂದ ತಿರಸ್ಕರಿಸಲ್ಪಡಬೇಕು. \v 26 ನೋಹನ ದಿವಸಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿವಸಗಳಲ್ಲಿಯೂ ನಡೆಯುವುದು. \v 27 ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.

View File

@ -1 +1 @@
\v 28 \v 29 ಮತ್ತು ಲೋಟನ ದಿವಸಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. 29ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿವಸದಲ್ಲಿ ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.
\v 28 ಮತ್ತು ಲೋಟನ ದಿವಸಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. \v 29 ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿವಸದಲ್ಲಿ ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.

1
17/30.txt Normal file
View File

@ -0,0 +1 @@
\v 30 \v 31 30ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿವಸದಲ್ಲಿ ಅದೇ ರೀತಿಯಾಗಿ ಇರುವುದು. 31ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು; ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.

1
17/32.txt Normal file
View File

@ -0,0 +1 @@
\v 32 \v 33 32ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ. 33ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.

1
17/34.txt Normal file
View File

@ -0,0 +1 @@
\v 34 \v 35 \v 36 \v 37 34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು. 35ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು>> ಅಂದನು. 3637ಈ ಮಾತಿಗೆ ಶಿಷ್ಯರು - <<ಕರ್ತನೇ, ಅದು ಎಲ್ಲಿ ಆಗುವುದು?>> ಎಂದು ಕೇಳಲು ಆತನು ಅವರಿಗೆ - <<ಹೆಣ ಎಲ್ಲಿಯೋ ಅಲ್ಲಿಯೇ ಹದ್ದುಗಳು ಬಂದು ಸೇರುವವು>> ಎಂದು ಉತ್ತರಕೊಟ್ಟನು.

1
18/01.txt Normal file
View File

@ -0,0 +1 @@
\c 18 \v 1 \v 2 ಯೇಸು ಪ್ರಾರ್ಥನೆಯ ವಿಷಯದಲ್ಲಿ ಅನ್ಯಾಯಗಾರನಾದ ನ್ಯಾಯಾಧಿಪತಿಯ ಸಾಮ್ಯದ ಮೂಲಕ ಉಪದೇಶಮಾಡಿದ್ದು 1ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 2ಅದೇನದರೆ - <<ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.

View File

@ -351,6 +351,9 @@
"17-11",
"17-14",
"17-17",
"17-20"
"17-20",
"17-22",
"17-25",
"17-28"
]
}