Tue Jun 25 2019 20:19:37 GMT+0530 (India Standard Time)

This commit is contained in:
dommary 2019-06-25 20:19:38 +05:30
parent 5285431f1e
commit 34550b2bbb
5 changed files with 9 additions and 2 deletions

View File

@ -1 +1 @@
\v 20 \v 21 \v 22 20ಯೇಸು ಅವರನ್ನು - <<ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?>> ಎಂದು ಕೇಳಲಾಗಿ ಪೇತ್ರನು - <<ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು>> ಎಂದು ಉತ್ತರ ಕೊಟ್ಟನು. 21ಆಗ ಯೇಸುವು - ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟು - 22<<ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ>> ಎಂದು ಹೇಳಿದನು.
\v 20 ಯೇಸು ಅವರನ್ನು - <<ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?>> ಎಂದು ಕೇಳಲಾಗಿ ಪೇತ್ರನು - <<ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು>> ಎಂದು ಉತ್ತರ ಕೊಟ್ಟನು. \v 21 ಆಗ ಯೇಸುವು - ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟು - \v 22 <<ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ>> ಎಂದು ಹೇಳಿದನು.

1
09/26.txt Normal file
View File

@ -0,0 +1 @@
\v 26 26ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು. \v 27 27ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲವೆಂದು>> ಹೇಳಿದನು. ಯೇಸು ಪ್ರಕಾಶರೂಪದಿಂದ ಕಾಣಿಸಿಕೊಂಡದ್ದು

1
09/28.txt Normal file
View File

@ -0,0 +1 @@
\v 28 ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿವಸಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು. \v 29 ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು.

1
09/30.txt Normal file
View File

@ -0,0 +1 @@
\v 30 ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು. ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು! ಅವರು ಯಾರೆಂದರೆ ಮೋಶೆಯೂ ಎಲೀಯನೂ. \v 31 ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.

View File

@ -198,6 +198,10 @@
"09-07",
"09-10",
"09-12",
"09-15"
"09-15",
"09-18",
"09-20",
"09-28",
"09-30"
]
}