Wed Jun 26 2019 22:55:17 GMT+0530 (India Standard Time)

This commit is contained in:
dommary 2019-06-26 22:55:18 +05:30
parent 626fbd847c
commit 34c8c8035e
4 changed files with 6 additions and 2 deletions

1
21/07.txt Normal file
View File

@ -0,0 +1 @@
\v 7 ಅವರು - <<ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?>> ಎಂದು ಆತನನ್ನು ಕೇಳಲು \v 8 ಯೇಸುವು ಹೇಳಿದ್ದೇನಂದರೆ - <<ನೀವು ಮೋಸಹೋಗದಂತೆ ಎಚ್ಚರವಾಗಿರಿ. ಯಾಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು <ನಾನೇ ಕ್ರಿಸ್ತನು, ನಾನೇ ಕ್ರಿಸ್ತನು> ಎಂತಲೂ <ಆ ಕಾಲ ಹತ್ತಿರವಾಯಿತು> ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ. \v 9 ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ; ಯಾಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವುದಿಲ್ಲ>> ಅಂದನು.

1
21/10.txt Normal file
View File

@ -0,0 +1 @@
\v 10 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ - <<ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; \v 11 ಮತ್ತು ಮಹಾಭೂಕಂಪಗಳಾಗುವವು; ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು; ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.

View File

@ -1 +1 @@
ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.
\v 12 \v 13 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.

View File

@ -422,6 +422,8 @@
"20-45",
"21-title",
"21-01",
"21-05"
"21-05",
"21-07",
"21-10"
]
}