Wed Jun 26 2019 21:05:16 GMT+0530 (India Standard Time)

This commit is contained in:
dommary 2019-06-26 21:05:17 +05:30
parent 5ec43855b6
commit 3ea02a7a95
5 changed files with 6 additions and 1 deletions

1
14/21.txt Normal file
View File

@ -0,0 +1 @@
\v 21 ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ - <ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರದುಕೊಂಡು ಬಾ> ಎಂದು ಹೇಳಿದನು. \v 22 ಬಳಿಕ ಆ ಆಳು - <ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು; ಆದರೂ ಇನ್ನೂ ಸ್ಥಳ ಉಳಿದಿದೆ> ಅಂದನು.

1
14/23.txt Normal file
View File

@ -0,0 +1 @@
\v 23 ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ - <ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರದುಕೊಂಡು ಬಾ, ನನ್ನ ಮನೆ ತುಂಬಲಿ. \v 24 ಆದರೆ ಊಟಕ್ಕೆ ಹೇಳಿಸಿಕೊಂಡವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ಸವಿಯನ್ನು ನೋಡಬಾರದು> >> ಎಂದು ನಿಮಗೆ ಹೇಳುತ್ತೇನೆ ಅಂದನು. ಯೇಸು ತನ್ನನ್ನು ಅನುಸರಿಸುವವರು ಪೂರ್ಣ ತೀರ್ಮಾನ ಮಾಡಿಕೊಂಡು ಬರಬೇಕೆಂದು ಸಾಮ್ಯರೂಪವಾಗಿ ಉಪದೇಶಿಸಿದ್ದು

1
14/25.txt Normal file
View File

@ -0,0 +1 @@
\v 25 \v 26 \v 27 25ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ - 26<<ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. 27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬಂದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.

1
14/28.txt Normal file
View File

@ -0,0 +1 @@
\v 28 \v 29 \v 30 28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು - ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? 29ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು - 30ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು ಎಂದು ಅವನನ್ನು ಹಾಸ್ಯಮಾಡಾರು.

View File

@ -305,6 +305,7 @@
"14-12",
"14-13",
"14-15",
"14-18"
"14-18",
"14-21"
]
}