Wed Jun 26 2019 22:37:17 GMT+0530 (India Standard Time)

This commit is contained in:
dommary 2019-06-26 22:37:18 +05:30
parent 253645dc70
commit 40a1dce294
5 changed files with 8 additions and 2 deletions

View File

@ -1 +1 @@
\v 47 \v 48 ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು. 48ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.
\v 47 ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು. \v 48 ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.

1
20/01.txt Normal file
View File

@ -0,0 +1 @@
\c 20 ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ವಿಚಾರಿಸಿದಾಗ ಆತನು ತಕ್ಕ ಉತ್ತರಕೊಟ್ಟು ಅವರು ಮಾಡಿದ ದೇವದ್ರೋಹವನ್ನು ಸಾಮ್ಯಗಳಿಂದ ಸೂಚಿಸಿದ್ದು \v 1 ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು - \v 2 <<ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು>> ಎಂದು ಆತನನ್ನು ಕೇಳಲು

1
20/03.txt Normal file
View File

@ -0,0 +1 @@
\v 3 ಯೇಸುವು ಅವರಿಗೆ - <<ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ. \v 4 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?>> ಎಂದು ಅವರನ್ನು ಕೇಳಿದನು.

1
20/title.txt Normal file
View File

@ -0,0 +1 @@
ಅದ್ಯಾಯ 20

View File

@ -397,6 +397,9 @@
"19-39",
"19-41",
"19-43",
"19-45"
"19-45",
"19-47",
"20-title",
"20-01"
]
}