diff --git a/19/47.txt b/19/47.txt index 03aba84..0e79138 100644 --- a/19/47.txt +++ b/19/47.txt @@ -1 +1 @@ -\v 47 \v 48 ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು. 48ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. \ No newline at end of file +\v 47 ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು. \v 48 ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. \ No newline at end of file diff --git a/20/01.txt b/20/01.txt new file mode 100644 index 0000000..6b62e92 --- /dev/null +++ b/20/01.txt @@ -0,0 +1 @@ +\c 20 ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ವಿಚಾರಿಸಿದಾಗ ಆತನು ತಕ್ಕ ಉತ್ತರಕೊಟ್ಟು ಅವರು ಮಾಡಿದ ದೇವದ್ರೋಹವನ್ನು ಸಾಮ್ಯಗಳಿಂದ ಸೂಚಿಸಿದ್ದು \v 1 ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು - \v 2 <<ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು>> ಎಂದು ಆತನನ್ನು ಕೇಳಲು \ No newline at end of file diff --git a/20/03.txt b/20/03.txt new file mode 100644 index 0000000..b413f0b --- /dev/null +++ b/20/03.txt @@ -0,0 +1 @@ +\v 3 ಯೇಸುವು ಅವರಿಗೆ - <<ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ. \v 4 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?>> ಎಂದು ಅವರನ್ನು ಕೇಳಿದನು. \ No newline at end of file diff --git a/20/title.txt b/20/title.txt new file mode 100644 index 0000000..bafb510 --- /dev/null +++ b/20/title.txt @@ -0,0 +1 @@ +ಅದ್ಯಾಯ 20 \ No newline at end of file diff --git a/manifest.json b/manifest.json index 8bc6914..e310188 100644 --- a/manifest.json +++ b/manifest.json @@ -397,6 +397,9 @@ "19-39", "19-41", "19-43", - "19-45" + "19-45", + "19-47", + "20-title", + "20-01" ] } \ No newline at end of file