Tue Jun 25 2019 17:18:16 GMT+0530 (India Standard Time)

This commit is contained in:
dommary 2019-06-25 17:18:18 +05:30
parent 13923b1c33
commit 42e3a46819
2 changed files with 4 additions and 2 deletions

View File

@ -1 +1 @@
\v 31 \v 32 \v 33 \v 34 31ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ. 32ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ. 33ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ. 34ಅವರು ನಮಗೂ ಸಾಲಕೊಟ್ಟಾರೆಂದು ನೀವು ಯಾರಿಗಾದರೂ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
\v 31 ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ. \v 32 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ. \v 33 ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ. \v 34 ಅವರು ನಮಗೂ ಸಾಲಕೊಟ್ಟಾರೆಂದು ನೀವು ಯಾರಿಗಾದರೂ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.

View File

@ -134,6 +134,8 @@
"06-22",
"06-24",
"06-26",
"06-27"
"06-27",
"06-29",
"06-31"
]
}