Tue Jun 25 2019 17:20:16 GMT+0530 (India Standard Time)

This commit is contained in:
dommary 2019-06-25 17:20:17 +05:30
parent 42e3a46819
commit 4796dcae05
7 changed files with 10 additions and 3 deletions

View File

@ -1 +1 @@
\v 35 \v 36 35ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ; ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ. 36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.
\v 35 ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ; ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ. \v 36 ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.

View File

@ -1 +1 @@
\v 37 37<<ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
\v 37 <<ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.

1
06/38.txt Normal file
View File

@ -0,0 +1 @@
\v 38 ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಜಡಿದು ಅಲ್ಲಾಡಿಸಿ ಹೊರ ಚೆಲ್ಲುವ ಹಾಗೆ ತುಂಬಿ ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ದೇವರು ನಿಮಗೂ ಅಳೆದುಕೊಡುವನು>> ಅಂದನು.

1
06/39.txt Normal file
View File

@ -0,0 +1 @@
\v 39 39<<ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ. \v 40 40ಗುರುವಿಗಿತ ಶಿಷ್ಯನು ದೊಡ್ಡವನಲ್ಲ; ಆದರೆ ಹೆಚ್ಚು ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.

1
06/41.txt Normal file
View File

@ -0,0 +1 @@
\v 41 \v 42 41<<ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಚೂರನ್ನು ಗಮನಿಸುವುದೇಕೆ? 42ಇಲ್ಲವೆ ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೀನು ನೋಡದೆ ನಿನ್ನ ಸಹೋದರನಿಗೆ - <ಅಣ್ಣಾ, ನಿನ್ನ ಕಣ್ಣಿನೊಳಗಿನ ಚೂರನ್ನು ತೆಗೆಯುತ್ತೇನೆ ಬಾ ಎಂದು ಹೇಳುವುದಕ್ಕೆ ಹೇಗಾದೀತು?> ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ಕಡ್ಡಿಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಧೂಳನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.

1
06/43.txt Normal file
View File

@ -0,0 +1 @@
\v 43 \v 44 43ಒಳ್ಳೆಯ ಮರವು ಹುಳುಕು ಫಲವನ್ನು ಕೊಡುವುದಿಲ್ಲ; ಹಾಗೆಯೇ ಹುಳುಕು ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 44ಪ್ರತಿಯೊದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ; ಗಜ್ಜುಗದ ಪೊದೆಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.

View File

@ -136,6 +136,9 @@
"06-26",
"06-27",
"06-29",
"06-31"
"06-31",
"06-35",
"06-37",
"06-38"
]
}