Wed Jun 26 2019 21:15:16 GMT+0530 (India Standard Time)

This commit is contained in:
dommary 2019-06-26 21:15:17 +05:30
parent b0340c421d
commit 4991102ed7
7 changed files with 10 additions and 4 deletions

View File

@ -1 +1 @@
\v 6 ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ - <ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ> ಎಂದು ಅವರಿಗೆ ಹೇಳುವನಲ್ಲವೇ. \v 7 7ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.
\v 6 ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ - <ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ> ಎಂದು ಅವರಿಗೆ ಹೇಳುವನಲ್ಲವೇ. \v 7 ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.

View File

@ -1 +1 @@
\v 8 \v 9 \v 10 <<ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದು ಹೋದರೆ ದೀಪಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? 9ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು - <ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ> ಎಂದು ಹೇಳುವಳಲ್ಲವೇ. 10ಅದರತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ>> ಅಂದನು.
\v 8 <<ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದು ಹೋದರೆ ದೀಪಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? \v 9 ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು - <ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ> ಎಂದು ಹೇಳುವಳಲ್ಲವೇ. \v 10 ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ>> ಅಂದನು.

View File

@ -1 +1 @@
\v 11 \v 12 ಇನ್ನೂ ಆತನು ಹೇಳಿದ್ದೇನಂದರೆ - <<ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. 12ಅವರಲ್ಲಿ ಕಿರಿಯವನು ತಂದೆಗೆ - <ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು> ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು
\v 11 ಇನ್ನೂ ಆತನು ಹೇಳಿದ್ದೇನಂದರೆ - <<ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. \v 12 ಅವರಲ್ಲಿ ಕಿರಿಯವನು ತಂದೆಗೆ - <ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು> ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು

1
15/15.txt Normal file
View File

@ -0,0 +1 @@
ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. 16ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು; ಆದರೂ ಯಾರೂ ಅವನಿಗೆ ಕೊಡಲಿಲ್ಲ.

1
15/17.txt Normal file
View File

@ -0,0 +1 @@
\v 17 \v 18 \v 19 ಆಗ ಅವನಿಗೆ ಬುದ್ಧಿಬಂದು ಅವನು - <ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. 18ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ; 19ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು> ಎಂದು ಹೇಳುವೆನು ಅಂದುಕೊಂಡು ಎದ್ದು ತನ್ನ ತಂದೆಯ ಕಡೆಗೆ ಬಂದನು.

1
15/20.txt Normal file
View File

@ -0,0 +1 @@
\v 20 \v 21 ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು. 21ಆದರೂ ಮಗನು ಅವನಿಗೆ - <ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿ ಕೊಳ್ಳುವುದಕ್ಕೆ ಯೋಗ್ಯನಲ್ಲ> ಎಂದು ಹೇಳಲು

View File

@ -314,6 +314,9 @@
"14-34",
"15-title",
"15-01",
"15-03"
"15-03",
"15-06",
"15-08",
"15-11"
]
}