Tue Jun 25 2019 22:06:31 GMT+0530 (India Standard Time)

This commit is contained in:
dommary 2019-06-25 22:06:34 +05:30
parent dabb28392d
commit 4b8bd8949a
5 changed files with 9 additions and 5 deletions

View File

@ -1 +1 @@
\v 33 \v 34 ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ. 34ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುವದಷ್ಟೇ. ತನ್ನ ಶಿಷ್ಯರು ಯಾವಾಗಲೂ ಎಚ್ಚರವಾಗಿರಬೇಕೆಂಬುದಾಗಿ ಯೇಸು ಎರಡು ಸಾಮ್ಯಗಳನ್ನು ಹೇಳಿದ್ದು
\v 33 ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ. \v 34 ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುವದಷ್ಟೇ. ತನ್ನ ಶಿಷ್ಯರು ಯಾವಾಗಲೂ ಎಚ್ಚರವಾಗಿರಬೇಕೆಂಬುದಾಗಿ ಯೇಸು ಎರಡು ಸಾಮ್ಯಗಳನ್ನು ಹೇಳಿದ್ದು

View File

@ -1 +1 @@
\v 35 \v 36 <ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ. 36ನೀವತೂ ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವ ದಾಸರಂತೆ ಇರಿ.
\v 35 <ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ. \v 36 ನೀವಂತೂ ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವ ದಾಸರಂತೆ ಇರಿ.

View File

@ -1 +1 @@
\v 37 \v 38 ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 38ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಸೇವಕರು ಧನ್ಯರು.
\v 37 ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. \v 38 ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಸೇವಕರು ಧನ್ಯರು.

View File

@ -1 +1 @@
\v 39 \v 40 ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ. 40ನೀವು ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ>> ಅಂದನು.
\v 39 ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ. \v 40 ನೀವು ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ>> ಅಂದನು.

View File

@ -273,6 +273,10 @@
"12-24",
"12-27",
"12-29",
"12-31"
"12-31",
"12-33",
"12-35",
"12-37",
"12-39"
]
}