Tue Jun 25 2019 16:48:16 GMT+0530 (India Standard Time)

This commit is contained in:
dommary 2019-06-25 16:48:16 +05:30
parent 7347b2131f
commit 4f25b4a57c
4 changed files with 6 additions and 1 deletions

1
06/01.txt Normal file
View File

@ -0,0 +1 @@
\c 6 ಯೇಸುವೂ ಆತನ ಶಿಷ್ಯರೂ ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾರೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆಮಾಡಿದ್ದು \v 1 ಒಂದಾನೊಂದು ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು. \v 2 ಆದರೆ ಫರಿಸಾಯರಲ್ಲಿ ಕೆಲವರು - <<ಸಬ್ಬತ್ ದಿನದಲ್ಲಿ ನೀವು ಮಾಡಬಾರದ ಕೆಲಸವನ್ನು ಯಾಕೆ ಮಾಡುತ್ತೀರಿ?>> ಎಂದು ಕೇಳಿದ್ದಕ್ಕೆ

1
06/03.txt Normal file
View File

@ -0,0 +1 @@
\v 3 ಯೇಸು ಅವರಿಗೆ - <<ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿವಾದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ? \v 4 4ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?>> ಎಂದು ಉತ್ತರಿಸಿ, \v 5 5<<ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ>> ಎಂದು ಅವರಿಗೆ ಹೇಳಿದನು.

1
06/06.txt Normal file
View File

@ -0,0 +1 @@
\v 6 \v 7 \v 8 6ಮತ್ತೊದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. 7ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು. 8ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - <<ಎದ್ದು ನಡುವೆ ಬಂದು ನಿಂತುಕೋ>> ಎಂದು ಹೇಳಿದನು.

View File

@ -121,6 +121,8 @@
"05-29",
"05-33",
"05-36",
"05-37"
"05-37",
"06-title",
"06-01"
]
}