diff --git a/16/16.txt b/16/16.txt new file mode 100644 index 0000000..a12c75a --- /dev/null +++ b/16/16.txt @@ -0,0 +1 @@ +\v 16 ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ. \v 17 ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ. \ No newline at end of file diff --git a/16/18.txt b/16/18.txt new file mode 100644 index 0000000..e3f6eae --- /dev/null +++ b/16/18.txt @@ -0,0 +1 @@ +\v 18 ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ. ಭೋಗ ಪುರುಷನು - ಭಿಕ್ಷಗಾರನು ಇವರ ದೃಷ್ಟಾಂತ \ No newline at end of file diff --git a/16/19.txt b/16/19.txt new file mode 100644 index 0000000..95b0084 --- /dev/null +++ b/16/19.txt @@ -0,0 +1 @@ +\v 19 \v 20 \v 21 <ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲ ವಿಧವಾದ ಐಶ್ವರ್ಯಗಳಿಂದ ಕೂಡಿದವನಾಗಿ ಬೆಲೆಬಾಳುವ ನೇರಳೆ ಬಣ್ಣದ ರೇಷ್ಮೆ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವು ವೈಭವದೊಡನೆ ಸುಖವಾಗಿದ್ದು ಸಂತೋಷಪಡುತ್ತಿದ್ದನು. 20ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. 21ಇವನು ಮೈತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು; ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. \ No newline at end of file diff --git a/16/22.txt b/16/22.txt new file mode 100644 index 0000000..c81a790 --- /dev/null +++ b/16/22.txt @@ -0,0 +1 @@ +\v 22 \v 23 ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರ ಕ್ರಿಯೆಗಳು ನಡೆದವು. 23ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ - \ No newline at end of file