diff --git a/09/15.txt b/09/15.txt new file mode 100644 index 0000000..c5ba02c --- /dev/null +++ b/09/15.txt @@ -0,0 +1 @@ +\v 15 ಅವರು ಹಾಗೆಯೇ ಎಲ್ಲರನ್ನೂ ಕುಳ್ಳಿರಿಸಿದರು. \v 16 ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಶಿಷ್ಯರ ಕೈಗೆ ಕೊಟ್ಟು - ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು. \v 17 ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು. ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು; ಯೇಸು ತನ್ನ ಮರಣವನ್ನು ಮುಂತಿಳಿಸಿದ್ದು \ No newline at end of file diff --git a/09/18.txt b/09/18.txt new file mode 100644 index 0000000..6e04a73 --- /dev/null +++ b/09/18.txt @@ -0,0 +1 @@ +\v 18 ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, <<ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?>> ಎಂದು ಶಿಷ್ಯರನ್ನು ಕೇಳಲು ಅವರು - \v 19 <<ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ; ಕೆಲವರು ಎಲೀಯನು ಎಂದೂ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ>> ಎಂದು ಹೇಳಿದರು. \ No newline at end of file diff --git a/09/20.txt b/09/20.txt new file mode 100644 index 0000000..f04b296 --- /dev/null +++ b/09/20.txt @@ -0,0 +1 @@ +\v 20 \v 21 \v 22 20ಯೇಸು ಅವರನ್ನು - <<ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?>> ಎಂದು ಕೇಳಲಾಗಿ ಪೇತ್ರನು - <<ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು>> ಎಂದು ಉತ್ತರ ಕೊಟ್ಟನು. 21ಆಗ ಯೇಸುವು - ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟು - 22<<ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ>> ಎಂದು ಹೇಳಿದನು. \ No newline at end of file diff --git a/09/23.txt b/09/23.txt index abf4837..4766c90 100644 --- a/09/23.txt +++ b/09/23.txt @@ -1 +1 @@ -23ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ - <<ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಪ್ರತಿದಿನ ಬರಲಿ. 24ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. 25ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು? +\v 23 \v 24 \v 25 23ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ - <<ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಪ್ರತಿದಿನ ಬರಲಿ. 24ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. 25ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು? \ No newline at end of file diff --git a/manifest.json b/manifest.json index 1b4f1db..cf48408 100644 --- a/manifest.json +++ b/manifest.json @@ -197,6 +197,7 @@ "09-05", "09-07", "09-10", - "09-12" + "09-12", + "09-15" ] } \ No newline at end of file