Tue Jun 25 2019 21:28:27 GMT+0530 (India Standard Time)

This commit is contained in:
dommary 2019-06-25 21:28:28 +05:30
parent 3e7fbde103
commit 5aeb31beb4
6 changed files with 9 additions and 4 deletions

View File

@ -1 +1 @@
\v 13 \v 14 \v 15 13ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು. 14ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು. 15ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ.
\v 13 ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು. \v 14 ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು. \v 15 ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ.

View File

@ -1 +1 @@
\v 16 16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ; ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ>> ಅಂದನು.
\v 16 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ; ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ>> ಅಂದನು.

View File

@ -1 +1 @@
\v 17 17ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು - <<ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ>> ಅಂದರು. \v 18 18ಯೇಸು ಅವರಿಗೆ - <<ಸೈತಾನನು ಸಿಡಿಲಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು. \v 19 19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಅವು ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ. \v 20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ>> ಎಂದು ಹೇಳಿದನು.
\v 17 ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು - <<ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ>> ಅಂದರು. \v 18 ಯೇಸು ಅವರಿಗೆ - <<ಸೈತಾನನು ಸಿಡಿಲಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು. \v 19 ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಅವು ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ. \v 20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ>> ಎಂದು ಹೇಳಿದನು.

1
10/21.txt Normal file
View File

@ -0,0 +1 @@
\v 21 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - <<ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.

1
10/22.txt Normal file
View File

@ -0,0 +1 @@
\v 22 ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ; ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ>> ಅಂದನು.

View File

@ -222,6 +222,9 @@
"10-03",
"10-05",
"10-08",
"10-10"
"10-10",
"10-13",
"10-16",
"10-17"
]
}