Wed Jun 26 2019 23:17:20 GMT+0530 (India Standard Time)

This commit is contained in:
dommary 2019-06-26 23:17:23 +05:30
parent d1043d9e20
commit 5ddeeae541
6 changed files with 7 additions and 2 deletions

View File

@ -1 +1 @@
\v 35 \v 36 ಮತ್ತು ಆತನು - <<ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?>> ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು. 36ಅದಕ್ಕೆ ಆತನು - <<ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.
\v 35 ಮತ್ತು ಆತನು - <<ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?>> ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು. \v 36 ಅದಕ್ಕೆ ಆತನು - <<ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.

1
22/37.txt Normal file
View File

@ -0,0 +1 @@
\v 37 37ಯಾಕೆದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು>> ಎಂದು ಹೇಳಿದನು. \v 38 38ಅವರು - <<ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ>> ಅನ್ನಲು ಆತನು ಅವರಿಗೆ - <<ಅಷ್ಟು ಸಾಕು>> ಅಂದನು. ಯೇಸು ಗೆತ್ಸೇಮನೆ ತೋಟಕ್ಕೆ ಹೋಗಿ ಪ್ರಾರ್ಥಿಸಿದ್ದು; ಯೂದನು ಆತನನ್ನು ಶತ್ರುಗಳಿಗೆ ಹಿಡಿದುಕೊಟ್ಟಿದ್ದು

1
22/39.txt Normal file
View File

@ -0,0 +1 @@
\v 39 \v 40 39ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು. 40ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ - <<ನೀವು ಶೋಧನೆಗೆ ಒಳಗಾಗದಂತೆ ದೇವರನ್ನು ಪ್ರಾರ್ಥಿಸಿರಿ>> ಎಂದು ಹೇಳಿದನು.

1
22/41.txt Normal file
View File

@ -0,0 +1 @@
\v 41 \v 42 41ಆ ಮೇಲೆ ಆತನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋಗಿ ಮೊಣಕಾಲೂರಿ - <<ತಂದೆಯೇ, 42ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ>> ಅಂದನು.

1
22/43.txt Normal file
View File

@ -0,0 +1 @@
\v 43 \v 44 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು. 44ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ ವೇದನೆಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂಮಿಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.

View File

@ -452,6 +452,7 @@
"22-26",
"22-28",
"22-31",
"22-33"
"22-33",
"22-35"
]
}