diff --git a/22/35.txt b/22/35.txt index 895e540..6277bea 100644 --- a/22/35.txt +++ b/22/35.txt @@ -1 +1 @@ -\v 35 \v 36 ಮತ್ತು ಆತನು - <<ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?>> ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು. 36ಅದಕ್ಕೆ ಆತನು - <<ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ. \ No newline at end of file +\v 35 ಮತ್ತು ಆತನು - <<ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?>> ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು. \v 36 ಅದಕ್ಕೆ ಆತನು - <<ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ. \ No newline at end of file diff --git a/22/37.txt b/22/37.txt new file mode 100644 index 0000000..088e918 --- /dev/null +++ b/22/37.txt @@ -0,0 +1 @@ +\v 37 37ಯಾಕೆಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು>> ಎಂದು ಹೇಳಿದನು. \v 38 38ಅವರು - <<ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ>> ಅನ್ನಲು ಆತನು ಅವರಿಗೆ - <<ಅಷ್ಟು ಸಾಕು>> ಅಂದನು. ಯೇಸು ಗೆತ್ಸೇಮನೆ ತೋಟಕ್ಕೆ ಹೋಗಿ ಪ್ರಾರ್ಥಿಸಿದ್ದು; ಯೂದನು ಆತನನ್ನು ಶತ್ರುಗಳಿಗೆ ಹಿಡಿದುಕೊಟ್ಟಿದ್ದು \ No newline at end of file diff --git a/22/39.txt b/22/39.txt new file mode 100644 index 0000000..34ca420 --- /dev/null +++ b/22/39.txt @@ -0,0 +1 @@ +\v 39 \v 40 39ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು. 40ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ - <<ನೀವು ಶೋಧನೆಗೆ ಒಳಗಾಗದಂತೆ ದೇವರನ್ನು ಪ್ರಾರ್ಥಿಸಿರಿ>> ಎಂದು ಹೇಳಿದನು. \ No newline at end of file diff --git a/22/41.txt b/22/41.txt new file mode 100644 index 0000000..c09a2a1 --- /dev/null +++ b/22/41.txt @@ -0,0 +1 @@ +\v 41 \v 42 41ಆ ಮೇಲೆ ಆತನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋಗಿ ಮೊಣಕಾಲೂರಿ - <<ತಂದೆಯೇ, 42ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ>> ಅಂದನು. \ No newline at end of file diff --git a/22/43.txt b/22/43.txt new file mode 100644 index 0000000..5fe5968 --- /dev/null +++ b/22/43.txt @@ -0,0 +1 @@ +\v 43 \v 44 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು. 44ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ ವೇದನೆಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂಮಿಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು. \ No newline at end of file diff --git a/manifest.json b/manifest.json index 2d1e920..9601b7b 100644 --- a/manifest.json +++ b/manifest.json @@ -452,6 +452,7 @@ "22-26", "22-28", "22-31", - "22-33" + "22-33", + "22-35" ] } \ No newline at end of file