Wed Jun 26 2019 21:25:16 GMT+0530 (India Standard Time)

This commit is contained in:
dommary 2019-06-26 21:25:17 +05:30
parent d0ded2454f
commit 5fed893ac2
4 changed files with 6 additions and 4 deletions

View File

@ -1 +1 @@
\c 16 \v 1 \v 2 ಭವಿಷ್ಯತ್ತಿಗಾಗಿ ಕೂಡಿಟ್ಟುಕೊಂಡ ಕಳ್ಳನಾದ ಮನೆವಾರ್ತೆಯವನ ಸಾಮ್ಯ 1ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ - <<ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಮನೆವಾರ್ತೆಯವನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ - ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ, 2ಯಜಮಾನನು ಅವನನ್ನು ಕರೆದು - <ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವುದಕ್ಕೆ ಯೋಗ್ಯನಲ್ಲ> ಎಂದು ಹೇಳಿದನು.
\c 16 ಭವಿಷ್ಯತ್ತಿಗಾಗಿ ಕೂಡಿಟ್ಟುಕೊಂಡ ಕಳ್ಳನಾದ ಮನೆವಾರ್ತೆಯವನ ಸಾಮ್ಯ \v 1 ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ - <<ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಮನೆವಾರ್ತೆಯವನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ - ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ, \v 2 ಯಜಮಾನನು ಅವನನ್ನು ಕರೆದು - <ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವುದಕ್ಕೆ ಯೋಗ್ಯನಲ್ಲ> ಎಂದು ಹೇಳಿದನು.

View File

@ -1 +1 @@
\v 3 \v 4 3ಹೀಗಿರಲಾಗಿ ಆ ಮನೆವಾರ್ತೆಯವನು - <ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ. 4 ಮನೆವಾರ್ತೆಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾದದ್ದು ಗೊತ್ತಾಯಿತು ಎಂದು ತನ್ನೊಳಗೆ> ಅಂದುಕೊಂಡು,
\v 3 ಹೀಗಿರಲಾಗಿ ಆ ಮನೆವಾರ್ತೆಯವನು - <ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ. \v 4 ಮನೆವಾರ್ತೆಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾದದ್ದು ಗೊತ್ತಾಯಿತು ಎಂದು ತನ್ನೊಳಗೆ> ಅಂದುಕೊಂಡು,

View File

@ -1 +1 @@
\v 5 \v 6 \v 7 5ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು - <ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?> ಎಂದು ಕೇಳಲು 6ಅವನು <ನೂರು ಬುದ್ದಲಿ ಎಣ್ಣೆ> ಎಂದಾಗ ಅವನಿಗೆ - <ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ> ಎಂದು ಹೇಳಿದನು. 7ಬಳಿಕ ಮತ್ತೊಬ್ಬನನ್ನು - <ನೀನು ಎಷ್ಟು ಕೊಡಬೇಕು?> ಎಂದು ಕೇಳಲು ಅವನು - <ಒಂದು ನೂರು ಖಂಡುಗ ಗೋದಿ> ಅಂದಾಗ ಅವನಿಗೆ - <ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ> ಎಂದು ಹೇಳಿದನು.
\v 5 \v 7 5ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು - <ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?> ಎಂದು ಕೇಳಲು \v 6 6ಅವನು <ನೂರು ಬುದ್ದಲಿ ಎಣ್ಣೆ> ಎಂದಾಗ ಅವನಿಗೆ - <ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ> ಎಂದು ಹೇಳಿದನು. 7ಬಳಿಕ ಮತ್ತೊಬ್ಬನನ್ನು - <ನೀನು ಎಷ್ಟು ಕೊಡಬೇಕು?> ಎಂದು ಕೇಳಲು ಅವನು - <ಒಂದು ನೂರು ಖಂಡುಗ ಗೋದಿ> ಅಂದಾಗ ಅವನಿಗೆ - <ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ> ಎಂದು ಹೇಳಿದನು.

View File

@ -326,6 +326,8 @@
"15-25",
"15-28",
"15-31",
"16-title"
"16-title",
"16-01",
"16-03"
]
}