Tue Jun 25 2019 19:55:37 GMT+0530 (India Standard Time)

This commit is contained in:
dommary 2019-06-25 19:55:38 +05:30
parent a53790479a
commit 603326964c
5 changed files with 8 additions and 2 deletions

View File

@ -1 +1 @@
\v 19 1ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು. \v 20 20ಜನರು ಆತನಿಗೆ - <<ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ>> ಎಂದು ಹೇಳಿದಾಗ \v 21 21ಆತನು ಅವರಿಗೆ - <<ಯಾರು ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುತ್ತಾರೋ ಅವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ>> ಎಂದು ಉತ್ತರಕೊಟ್ಟನು. ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ಶಾಂತಗೊಳಿಸಿದ್ದು
\v 19 ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು. \v 20 ಜನರು ಆತನಿಗೆ - <<ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ>> ಎಂದು ಹೇಳಿದಾಗ \v 21 ಆತನು ಅವರಿಗೆ - <<ಯಾರು ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುತ್ತಾರೋ ಅವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ>> ಎಂದು ಉತ್ತರಕೊಟ್ಟನು. ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ಶಾಂತಗೊಳಿಸಿದ್ದು

1
08/22.txt Normal file
View File

@ -0,0 +1 @@
\v 22 ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ <<ಸಮುದ್ರದ ಆಚೇ ದಡಕ್ಕೆ ಹೋಗೋಣ>> ಎಂದು ಹೇಳಲು ಅವರು ದೋಣಿಯನ್ನು ಸಾಗಿಸಿ ಹೊರಟರು. \v 23 ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು; ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.

1
08/24.txt Normal file
View File

@ -0,0 +1 @@
\v 24 ಹೀಗಿರಲಾಗಿ ಅವರು ಆತನ ಹತ್ತಿರ ಬಂದು - <<ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ>> ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನು ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು. \v 25 ತರುವಾಯ ಆತನು - <<ನಿಮ್ಮ ನಂಬಿಕೆ ಎಲ್ಲಿ?>> ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು - <<ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ; ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?>> ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡು ಆಶ್ಚರ್ಯಪಟ್ಟರು. ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಕುರಿತದ್ದು

1
08/26.txt Normal file
View File

@ -0,0 +1 @@
\v 26 ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು. \v 27 ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.

View File

@ -173,6 +173,9 @@
"08-09",
"08-11",
"08-14",
"08-16"
"08-16",
"08-19",
"08-22",
"08-24"
]
}