Wed Jun 26 2019 22:53:17 GMT+0530 (India Standard Time)

This commit is contained in:
dommary 2019-06-26 22:53:18 +05:30
parent 40cd4d93fa
commit 626fbd847c
5 changed files with 6 additions and 1 deletions

View File

@ -1 +1 @@
\v 45 \v 47 ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ- \v 46 46<<ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ. 47ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು>> ಅಂದನು.
\v 45 ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ- \v 46 <<ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ. \v 47 ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು>> ಅಂದನು.

1
21/12.txt Normal file
View File

@ -0,0 +1 @@
ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.

1
21/14.txt Normal file
View File

@ -0,0 +1 @@
\v 14 \v 15 ಆದ್ದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. 15ಯಾಕೆದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.

1
21/title.txt Normal file
View File

@ -0,0 +1 @@
ಅದ್ಯಾಯ 21

View File

@ -419,6 +419,8 @@
"20-37",
"20-39",
"20-41",
"20-45",
"21-title",
"21-01",
"21-05"
]