From 626fbd847cf2b800168e3b3f84b86f4273cd41b1 Mon Sep 17 00:00:00 2001 From: dommary Date: Wed, 26 Jun 2019 22:53:18 +0530 Subject: [PATCH] Wed Jun 26 2019 22:53:17 GMT+0530 (India Standard Time) --- 20/45.txt | 2 +- 21/12.txt | 1 + 21/14.txt | 1 + 21/title.txt | 1 + manifest.json | 2 ++ 5 files changed, 6 insertions(+), 1 deletion(-) create mode 100644 21/12.txt create mode 100644 21/14.txt create mode 100644 21/title.txt diff --git a/20/45.txt b/20/45.txt index 1016942..3abc107 100644 --- a/20/45.txt +++ b/20/45.txt @@ -1 +1 @@ -\v 45 \v 47 ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ- \v 46 46<<ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ. 47ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು>> ಅಂದನು. \ No newline at end of file +\v 45 ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ- \v 46 <<ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ. \v 47 ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು>> ಅಂದನು. \ No newline at end of file diff --git a/21/12.txt b/21/12.txt new file mode 100644 index 0000000..0524980 --- /dev/null +++ b/21/12.txt @@ -0,0 +1 @@ +ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು. \ No newline at end of file diff --git a/21/14.txt b/21/14.txt new file mode 100644 index 0000000..2f1b4f6 --- /dev/null +++ b/21/14.txt @@ -0,0 +1 @@ +\v 14 \v 15 ಆದ್ದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. 15ಯಾಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. \ No newline at end of file diff --git a/21/title.txt b/21/title.txt new file mode 100644 index 0000000..c177db4 --- /dev/null +++ b/21/title.txt @@ -0,0 +1 @@ +ಅದ್ಯಾಯ 21 \ No newline at end of file diff --git a/manifest.json b/manifest.json index d33c99e..0e52958 100644 --- a/manifest.json +++ b/manifest.json @@ -419,6 +419,8 @@ "20-37", "20-39", "20-41", + "20-45", + "21-title", "21-01", "21-05" ]