Tue Jun 25 2019 20:21:37 GMT+0530 (India Standard Time)

This commit is contained in:
dommary 2019-06-25 20:21:38 +05:30
parent 34550b2bbb
commit 653ad336d0
4 changed files with 5 additions and 2 deletions

View File

@ -1 +1 @@
\v 23 \v 24 \v 25 23ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ - <<ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಪ್ರತಿದಿನ ಬರಲಿ. 24ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. 25ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
\v 23 ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ - <<ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಪ್ರತಿದಿನ ಬರಲಿ. \v 24 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. \v 25 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?

View File

@ -1 +1 @@
\v 26 26ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು. \v 27 27ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲವೆಂದು>> ಹೇಳಿದನು. ಯೇಸು ಪ್ರಕಾಶರೂಪದಿಂದ ಕಾಣಿಸಿಕೊಂಡದ್ದು
\v 26 ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು. \v 27 ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲವೆಂದು>> ಹೇಳಿದನು. ಯೇಸು ಪ್ರಕಾಶರೂಪದಿಂದ ಕಾಣಿಸಿಕೊಂಡದ್ದು

1
09/41.txt Normal file
View File

@ -0,0 +1 @@
\v 41 \v 42 41ಅದಕ್ಕೆ ಯೇಸು - <<ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ? ನಿನ್ನ ಮಗನನ್ನು ಇಲ್ಲಿಗೆ ಕರದುಕೊಂಡು ಬಾ>> ಅಂದನು. 42ಆ ಹುಡುಗನು ಇನ್ನೂ ಬರುತ್ತಿರುವಾಗಲ್ಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಯ ಕೈಗೆ ಕೊಟ್ಟನು.

View File

@ -201,6 +201,8 @@
"09-15",
"09-18",
"09-20",
"09-23",
"09-26",
"09-28",
"09-30"
]