Wed Jun 26 2019 23:06:36 GMT+0530 (India Standard Time)

This commit is contained in:
dommary 2019-06-26 23:06:37 +05:30
parent de471e9d52
commit 6967d4f6fc
5 changed files with 7 additions and 2 deletions

View File

@ -1 +1 @@
\v 7 \v 8 \v 9 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ 8ಯೇಸು ಪೇತ್ರನಿಗೂ ಯೋಹಾನನಿಗೂ - <<ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧತೆಮಾಡಿರಿ>> ಎಂದು ಹೇಳಿ ಅವರನ್ನು ಕಳುಹಿಸಿದನು. 9ಅವರು - <<ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?>> ಎಂದು ಆತನನ್ನು ಕೇಳಲು
\v 7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ \v 8 ಯೇಸು ಪೇತ್ರನಿಗೂ ಯೋಹಾನನಿಗೂ - <<ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧತೆಮಾಡಿರಿ>> ಎಂದು ಹೇಳಿ ಅವರನ್ನು ಕಳುಹಿಸಿದನು. \v 9 ಅವರು - <<ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?>> ಎಂದು ಆತನನ್ನು ಕೇಳಲು

1
22/12.txt Normal file
View File

@ -0,0 +1 @@
\v 12 \v 13 ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ>> ಎಂದು ಹೇಳಿ ಕಳುಹಿಸಿದನು. 13ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.

1
22/14.txt Normal file
View File

@ -0,0 +1 @@
\v 14 \v 15 \v 16 ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು. 15ಆಗ ಆತನು ಅವರಿಗೆ - <<ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ. 16ಇನ್ನು ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ>> ಎಂದು ಹೇಳಿದನು.

1
22/17.txt Normal file
View File

@ -0,0 +1 @@
\v 17 \v 18 ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ - <<ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ. 18ಇದಿನಿದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ>> ಅಂದನು.

View File

@ -439,6 +439,8 @@
"21-37",
"22-title",
"22-01",
"22-03"
"22-03",
"22-05",
"22-07"
]
}