diff --git a/22/07.txt b/22/07.txt index 82a326c..a294b6a 100644 --- a/22/07.txt +++ b/22/07.txt @@ -1 +1 @@ -\v 7 \v 8 \v 9 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ 8ಯೇಸು ಪೇತ್ರನಿಗೂ ಯೋಹಾನನಿಗೂ - <<ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧತೆಮಾಡಿರಿ>> ಎಂದು ಹೇಳಿ ಅವರನ್ನು ಕಳುಹಿಸಿದನು. 9ಅವರು - <<ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?>> ಎಂದು ಆತನನ್ನು ಕೇಳಲು \ No newline at end of file +\v 7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ \v 8 ಯೇಸು ಪೇತ್ರನಿಗೂ ಯೋಹಾನನಿಗೂ - <<ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧತೆಮಾಡಿರಿ>> ಎಂದು ಹೇಳಿ ಅವರನ್ನು ಕಳುಹಿಸಿದನು. \v 9 ಅವರು - <<ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?>> ಎಂದು ಆತನನ್ನು ಕೇಳಲು \ No newline at end of file diff --git a/22/12.txt b/22/12.txt new file mode 100644 index 0000000..6040c76 --- /dev/null +++ b/22/12.txt @@ -0,0 +1 @@ +\v 12 \v 13 ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ>> ಎಂದು ಹೇಳಿ ಕಳುಹಿಸಿದನು. 13ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು. \ No newline at end of file diff --git a/22/14.txt b/22/14.txt new file mode 100644 index 0000000..d8535d6 --- /dev/null +++ b/22/14.txt @@ -0,0 +1 @@ +\v 14 \v 15 \v 16 ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು. 15ಆಗ ಆತನು ಅವರಿಗೆ - <<ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ. 16ಇನ್ನು ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ>> ಎಂದು ಹೇಳಿದನು. \ No newline at end of file diff --git a/22/17.txt b/22/17.txt new file mode 100644 index 0000000..7a01b1c --- /dev/null +++ b/22/17.txt @@ -0,0 +1 @@ +\v 17 \v 18 ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ - <<ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ. 18ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ>> ಅಂದನು. \ No newline at end of file diff --git a/manifest.json b/manifest.json index 4fe0f39..d164f3d 100644 --- a/manifest.json +++ b/manifest.json @@ -439,6 +439,8 @@ "21-37", "22-title", "22-01", - "22-03" + "22-03", + "22-05", + "22-07" ] } \ No newline at end of file