Wed Jun 26 2019 21:37:16 GMT+0530 (India Standard Time)

This commit is contained in:
dommary 2019-06-26 21:37:17 +05:30
parent 0991e39666
commit 6c23bfe1a9
4 changed files with 7 additions and 2 deletions

View File

@ -1 +1 @@
ಆದರೆ ಅಬ್ರಹಾಮನು - <ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. 26ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು> ಅಂದನು.
\v 25 ಆದರೆ ಅಬ್ರಹಾಮನು - <ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. \v 26 ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು> ಅಂದನು.

1
16/27.txt Normal file
View File

@ -0,0 +1 @@
\v 27 ಆಗ ಅವನು - <ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. \v 28 ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಂದಾರು. ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ> ಅಂದನು.

1
16/29.txt Normal file
View File

@ -0,0 +1 @@
\v 29 ಅದಕ್ಕೆ ಅಬ್ರಹಾಮನು - <ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ; ಅವುಗಳನ್ನು ಕೇಳಲಿ> ಅನ್ನಲು - \v 30 ಅವನು <ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು> ಅಂದನು. \v 31 31ಅಬ್ರಹಾಮನು ಅವನಿಗೆ - <ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ> >> ಎಂದು ಹೇಳಿದನು.

View File

@ -337,6 +337,9 @@
"16-16",
"16-18",
"16-19",
"16-22"
"16-22",
"16-24",
"16-25",
"16-27"
]
}