Tue Jun 25 2019 17:32:17 GMT+0530 (India Standard Time)

This commit is contained in:
dommary 2019-06-25 17:32:18 +05:30
parent caa35d28f1
commit 6cd9e8979d
5 changed files with 7 additions and 4 deletions

View File

@ -1 +1 @@
\v 9 \v 10 9ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, <<ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ>> ಅಂದನು. 10ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರುಗಿ ಮನೆಗೆ ಹೋಗಿ ಆಳು ಆರೋಗ್ಯವಾಗಿರುವದನ್ನು ಕಂಡರು. ನಾಯಿನೆಂಬ ಊರಿನಲ್ಲಿ ಸತ್ತುಹೋಗಿದ್ದ ಒಬ್ಬ ಯೌವನಸ್ಥನನ್ನು ಯೇಸು ಬದುಕಿಸಿದ್ದು
\v 9 ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, <<ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ>> ಅಂದನು. \v 10 ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರುಗಿ ಮನೆಗೆ ಹೋಗಿ ಆಳು ಆರೋಗ್ಯವಾಗಿರುವದನ್ನು ಕಂಡರು. ನಾಯಿನೆಂಬ ಊರಿನಲ್ಲಿ ಸತ್ತುಹೋಗಿದ್ದ ಒಬ್ಬ ಯೌವನಸ್ಥನನ್ನು ಯೇಸು ಬದುಕಿಸಿದ್ದು

View File

@ -1 +1 @@
\v 11 \v 12 \v 13 \v 14 \v 15 11ಸ್ವಲ್ಪಕಾಲದ ನಂತರ ಆತನು ನಾಯಿನೆಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರೂ, ಇನ್ನೂ ಅನೇಕರೂ ಹೋಗುತ್ತಿದ್ದರು. 12ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು. 13ಕರ್ತನು ಆಕೆಯನ್ನು ಕಂಡು ಕನಿಕರಿಸಿ - 14<<ಅಳಬೇಡ>> ಎಂದು ಆಕೆಗೆ ಹೇಳಿ ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - <<ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ>> ಅಂದನು. 15ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
\v 11 ಸ್ವಲ್ಪಕಾಲದ ನಂತರ ಆತನು ನಾಯಿನೆಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರೂ, ಇನ್ನೂ ಅನೇಕರೂ ಹೋಗುತ್ತಿದ್ದರು. \v 12 ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು. \v 13 ಕರ್ತನು ಆಕೆಯನ್ನು ಕಂಡು ಕನಿಕರಿಸಿ - \v 14 <<ಅಳಬೇಡ>> ಎಂದು ಆಕೆಗೆ ಹೇಳಿ ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - <<ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ>> ಅಂದನು. \v 15 ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.

1
07/16.txt Normal file
View File

@ -0,0 +1 @@
\v 16 16ಎಲ್ಲರು ಭಯಹಿಡಿದವರಾಗಿ - <<ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ>> ಎಂದು ದೇವರನ್ನು ಕೊಂಡಾಡಿದರು. \v 17 17ಈ ವಾರ್ತೆಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು. ಸ್ನಾನಿಕನಾದ ಯೋಹಾನನು ಹೇಳಿಕಳುಹಿಸಿದ ಮಾತಿಗೆ ಯೇಸು ಉತ್ತರಕೊಟ್ಟದ್ದು

View File

@ -1 +1 @@
18ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು 19ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - <<ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?>> ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು. 20ಅವರು ಯೇಸುವಿನ ಬಳಿಗೆ ಬಂದು - <<ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?>> ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ ಅಂದರು.
\v 18 \v 19 \v 20 18ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು 19ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - <<ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?>> ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು. 20ಅವರು ಯೇಸುವಿನ ಬಳಿಗೆ ಬಂದು - <<ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?>> ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ ಅಂದರು.

View File

@ -149,6 +149,8 @@
"07-title",
"07-01",
"07-02",
"07-06"
"07-06",
"07-09",
"07-11"
]
}