Tue Jun 25 2019 21:40:27 GMT+0530 (India Standard Time)

This commit is contained in:
dommary 2019-06-25 21:40:28 +05:30
parent f2df127687
commit 70f2264fd3
5 changed files with 7 additions and 1 deletions

1
11/09.txt Normal file
View File

@ -0,0 +1 @@
\v 9 ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ - ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; \v 10 ತಟ್ಟಿರಿ, ನಿಮಗೆ ತೆರೆಯುವುದು. ಯಾಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.

1
11/11.txt Normal file
View File

@ -0,0 +1 @@
\v 11 ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? \v 12 ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ? \v 13 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ?>> ಅಂದನು. ಫರಿಸಾಯರು ಯೇಸುವನ್ನು ದೂಷಿಸಿ ಸೂಚಕಕಾರ್ಯವನ್ನು ನೋಡಬೇಕೆಂದು ಕೇಳಿಕೊಂಡಾಗ ಯೇಸು ಕೊಟ್ಟ ಉತ್ತರ

1
11/14.txt Normal file
View File

@ -0,0 +1 @@
\v 14 \v 15 ಒಮ್ಮೆ ಯೇಸುವು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು. 15ಆದರೆ ಅವರಲ್ಲಿ ಕೆಲವರು - <<ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ>> ಅಂದರು.

1
11/16.txt Normal file
View File

@ -0,0 +1 @@
\v 16 \v 17 ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ - <<ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸುವಂತೆ>> ಕೇಳಿದರು. 17ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ - <<ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು; ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು

View File

@ -238,6 +238,8 @@
"11-01",
"11-02",
"11-03",
"11-05"
"11-05",
"11-09",
"11-11"
]
}