Wed Jun 26 2019 21:07:16 GMT+0530 (India Standard Time)

This commit is contained in:
dommary 2019-06-26 21:07:17 +05:30
parent 3ea02a7a95
commit 72ba863f25
3 changed files with 5 additions and 3 deletions

View File

@ -1 +1 @@
\v 25 \v 26 \v 27 25ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ - 26<<ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. 27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬಂದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.
\v 25 ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ - \v 26 <<ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. \v 27 ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬಂದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.

View File

@ -1 +1 @@
\v 28 \v 29 \v 30 28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು - ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? 29ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು - 30ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು ಎಂದು ಅವನನ್ನು ಹಾಸ್ಯಮಾಡಾರು.
\v 28 28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು - ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? \v 29 29ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು - \v 30 30ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು ಎಂದು ಅವನನ್ನು ಹಾಸ್ಯಮಾಡಾರು.

View File

@ -306,6 +306,8 @@
"14-13",
"14-15",
"14-18",
"14-21"
"14-21",
"14-23",
"14-25"
]
}