From 738e0b4cf7d9adf6f5a099bdd13c5a1eb7629f10 Mon Sep 17 00:00:00 2001 From: dommary Date: Wed, 26 Jun 2019 22:59:18 +0530 Subject: [PATCH] Wed Jun 26 2019 22:59:17 GMT+0530 (India Standard Time) --- 21/16.txt | 2 +- 21/20.txt | 2 +- 21/23.txt | 2 +- 21/27.txt | 1 + 21/29.txt | 1 + manifest.json | 4 +++- 6 files changed, 8 insertions(+), 4 deletions(-) create mode 100644 21/27.txt create mode 100644 21/29.txt diff --git a/21/16.txt b/21/16.txt index 6d6c04e..4572102 100644 --- a/21/16.txt +++ b/21/16.txt @@ -1 +1 @@ -\v 16 \v 19 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. \v 17 17ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. \v 18 18ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. 19ನೀವು ಸಹನೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರೀ \ No newline at end of file +\v 16 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. \v 17 ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. \v 18 ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. \v 19 ನೀವು ಸಹನೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರೀ \ No newline at end of file diff --git a/21/20.txt b/21/20.txt index 29362b9..ed22778 100644 --- a/21/20.txt +++ b/21/20.txt @@ -1 +1 @@ -\v 20 \v 21 \v 22 ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. 22ಯಾಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ. \ No newline at end of file +\v 20 ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. \v 21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. \v 22 ಯಾಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ. \ No newline at end of file diff --git a/21/23.txt b/21/23.txt index 0a495ae..d9491bf 100644 --- a/21/23.txt +++ b/21/23.txt @@ -1 +1 @@ -\v 23 \v 24 ಆ ದಿನಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು. 24ಅವರು ಕತ್ತಿಯ ಬಾಯಿಗೆ ಗುರಿಯಾಗುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು. \ No newline at end of file +\v 23 ಆ ದಿನಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು. \v 24 24ಅವರು ಕತ್ತಿಯ ಬಾಯಿಗೆ ಗುರಿಯಾಗುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು. \ No newline at end of file diff --git a/21/27.txt b/21/27.txt new file mode 100644 index 0000000..eb33ade --- /dev/null +++ b/21/27.txt @@ -0,0 +1 @@ +\v 27 \v 28 ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು. 28ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಗಳನ್ನು ಮೇಲಕ್ಕೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ>> ಅಂದನು. \ No newline at end of file diff --git a/21/29.txt b/21/29.txt new file mode 100644 index 0000000..0ab195d --- /dev/null +++ b/21/29.txt @@ -0,0 +1 @@ +\v 29 \v 30 \v 31 ಯೇಸುವು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ - <<ಅಂಜೂರ ಮುಂತಾದ ಮರಗಳನ್ನೂ ನೋಡಿರಿ. 30ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ. 31ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ. \ No newline at end of file diff --git a/manifest.json b/manifest.json index 7cf90eb..e26923b 100644 --- a/manifest.json +++ b/manifest.json @@ -426,6 +426,8 @@ "21-07", "21-10", "21-12", - "21-14" + "21-14", + "21-16", + "21-20" ] } \ No newline at end of file