Wed Jun 26 2019 22:59:17 GMT+0530 (India Standard Time)
This commit is contained in:
parent
2bd98df400
commit
738e0b4cf7
|
@ -1 +1 @@
|
|||
\v 16 \v 19 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. \v 17 17ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. \v 18 18ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. 19ನೀವು ಸಹನೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರೀ
|
||||
\v 16 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. \v 17 ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. \v 18 ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. \v 19 ನೀವು ಸಹನೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರೀ
|
|
@ -1 +1 @@
|
|||
\v 20 \v 21 \v 22 ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. 22ಯಾಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.
|
||||
\v 20 ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. \v 21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. \v 22 ಯಾಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.
|
|
@ -1 +1 @@
|
|||
\v 23 \v 24 ಆ ದಿನಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು. 24ಅವರು ಕತ್ತಿಯ ಬಾಯಿಗೆ ಗುರಿಯಾಗುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.
|
||||
\v 23 ಆ ದಿನಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು. \v 24 24ಅವರು ಕತ್ತಿಯ ಬಾಯಿಗೆ ಗುರಿಯಾಗುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.
|
|
@ -0,0 +1 @@
|
|||
\v 27 \v 28 ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು. 28ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಗಳನ್ನು ಮೇಲಕ್ಕೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ>> ಅಂದನು.
|
|
@ -0,0 +1 @@
|
|||
\v 29 \v 30 \v 31 ಯೇಸುವು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ - <<ಅಂಜೂರ ಮುಂತಾದ ಮರಗಳನ್ನೂ ನೋಡಿರಿ. 30ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ. 31ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.
|
|
@ -426,6 +426,8 @@
|
|||
"21-07",
|
||||
"21-10",
|
||||
"21-12",
|
||||
"21-14"
|
||||
"21-14",
|
||||
"21-16",
|
||||
"21-20"
|
||||
]
|
||||
}
|
Loading…
Reference in New Issue