diff --git a/11/45.txt b/11/45.txt new file mode 100644 index 0000000..c05b5dc --- /dev/null +++ b/11/45.txt @@ -0,0 +1 @@ +\v 45 ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ - <<ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು>> ಎಂದು ಹೇಳಲು \v 46 ಆತನು - <<ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ; ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ. \ No newline at end of file diff --git a/11/47.txt b/11/47.txt index 18645a9..0970fff 100644 --- a/11/47.txt +++ b/11/47.txt @@ -1 +1 @@ -\v 47 \v 48 ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ; ಅವರನ್ನು ಕೊಂದವರು ನಿಮ್ಮ ಪಿತೃಗಳೇ. 48ಹೀಗಿರುವುದರಿಂದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ. \ No newline at end of file +\v 47 ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ; ಅವರನ್ನು ಕೊಂದವರು ನಿಮ್ಮ ಪಿತೃಗಳೇ. \v 48 ಹೀಗಿರುವುದರಿಂದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ. \ No newline at end of file diff --git a/11/49.txt b/11/49.txt index e785a05..672d251 100644 --- a/11/49.txt +++ b/11/49.txt @@ -1 +1 @@ -\v 49 \v 50 \v 51 ಆದ್ದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - <ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.> 50-51ಹೀಗೆ ಲೋಕದ ಆದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. \ No newline at end of file +\v 49 ಆದ್ದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - <ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.> \v 50 \v 51 ಹೀಗೆ ಲೋಕದ ಆದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. \ No newline at end of file diff --git a/11/53.txt b/11/53.txt new file mode 100644 index 0000000..987dc45 --- /dev/null +++ b/11/53.txt @@ -0,0 +1 @@ +\v 53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ \v 54 ಆತನ ಬಾಯಿಮಾತಿನಲ್ಲಿ ಏನಾದರೂ ತಪ್ಪು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು. \ No newline at end of file diff --git a/manifest.json b/manifest.json index bd88b22..5d6e629 100644 --- a/manifest.json +++ b/manifest.json @@ -254,6 +254,10 @@ "11-37", "11-39", "11-42", - "11-43" + "11-43", + "11-45", + "11-47", + "11-49", + "11-52" ] } \ No newline at end of file