Tue Jun 25 2019 21:52:28 GMT+0530 (India Standard Time)
This commit is contained in:
parent
bfec9e14c9
commit
75ce4d4e50
|
@ -0,0 +1 @@
|
||||||
|
\v 45 ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ - <<ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು>> ಎಂದು ಹೇಳಲು \v 46 ಆತನು - <<ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ; ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.
|
|
@ -1 +1 @@
|
||||||
\v 47 \v 48 ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ; ಅವರನ್ನು ಕೊಂದವರು ನಿಮ್ಮ ಪಿತೃಗಳೇ. 48ಹೀಗಿರುವುದರಿಂದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.
|
\v 47 ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ; ಅವರನ್ನು ಕೊಂದವರು ನಿಮ್ಮ ಪಿತೃಗಳೇ. \v 48 ಹೀಗಿರುವುದರಿಂದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.
|
|
@ -1 +1 @@
|
||||||
\v 49 \v 50 \v 51 ಆದ್ದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - <ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.> 50-51ಹೀಗೆ ಲೋಕದ ಆದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.
|
\v 49 ಆದ್ದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - <ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.> \v 50 \v 51 ಹೀಗೆ ಲೋಕದ ಆದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.
|
|
@ -0,0 +1 @@
|
||||||
|
\v 53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ \v 54 ಆತನ ಬಾಯಿಮಾತಿನಲ್ಲಿ ಏನಾದರೂ ತಪ್ಪು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.
|
|
@ -254,6 +254,10 @@
|
||||||
"11-37",
|
"11-37",
|
||||||
"11-39",
|
"11-39",
|
||||||
"11-42",
|
"11-42",
|
||||||
"11-43"
|
"11-43",
|
||||||
|
"11-45",
|
||||||
|
"11-47",
|
||||||
|
"11-49",
|
||||||
|
"11-52"
|
||||||
]
|
]
|
||||||
}
|
}
|
Loading…
Reference in New Issue