Tue Jun 25 2019 21:52:28 GMT+0530 (India Standard Time)

This commit is contained in:
dommary 2019-06-25 21:52:28 +05:30
parent bfec9e14c9
commit 75ce4d4e50
5 changed files with 9 additions and 3 deletions

1
11/45.txt Normal file
View File

@ -0,0 +1 @@
\v 45 ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ - <<ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು>> ಎಂದು ಹೇಳಲು \v 46 ಆತನು - <<ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ; ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.

View File

@ -1 +1 @@
\v 47 \v 48 ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ; ಅವರನ್ನು ಕೊಂದವರು ನಿಮ್ಮ ಪಿತೃಗಳೇ. 48ಹೀಗಿರುವುದರಿದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ. \v 47 ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ; ಅವರನ್ನು ಕೊಂದವರು ನಿಮ್ಮ ಪಿತೃಗಳೇ. \v 48 ಹೀಗಿರುವುದರಿಂದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.

View File

@ -1 +1 @@
\v 49 \v 50 \v 51 ಆದ್ದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - <ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.> 50-51ಹೀಗೆ ಲೋಕದ ಆದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. \v 49 ಆದ್ದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - <ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.> \v 50 \v 51 ಹೀಗೆ ಲೋಕದ ಆದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.

1
11/53.txt Normal file
View File

@ -0,0 +1 @@
\v 53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ \v 54 ಆತನ ಬಾಯಿಮಾತಿನಲ್ಲಿ ಏನಾದರೂ ತಪ್ಪು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.

View File

@ -254,6 +254,10 @@
"11-37", "11-37",
"11-39", "11-39",
"11-42", "11-42",
"11-43" "11-43",
"11-45",
"11-47",
"11-49",
"11-52"
] ]
} }