Tue Jun 25 2019 21:58:28 GMT+0530 (India Standard Time)
This commit is contained in:
parent
8a347a5d8e
commit
77a86286a6
|
@ -1 +1 @@
|
|||
\v 11 \v 12 ಅವರು ನಿಮ್ಮನ್ನು ಪ್ರಾರ್ಥನ ಮಂದಿರಗಳಿಗೂ ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ ಅಧಿಪತಿಗಳ ಎದುರಿಗೂ ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ. 12ಯಾಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು>> ಅಂದನು. ಬುದ್ಧಿಯಿಲ್ಲದ ಐಶ್ವರ್ಯವಂತನ ಸಾಮ್ಯ
|
||||
\v 11 ಅವರು ನಿಮ್ಮನ್ನು ಪ್ರಾರ್ಥನ ಮಂದಿರಗಳಿಗೂ ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ ಅಧಿಪತಿಗಳ ಎದುರಿಗೂ ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ. \v 12 ಯಾಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು>> ಅಂದನು. ಬುದ್ಧಿಯಿಲ್ಲದ ಐಶ್ವರ್ಯವಂತನ ಸಾಮ್ಯ
|
|
@ -1 +1 @@
|
|||
\v 13 \v 14 \v 15 ಆಗ ಜನರಲ್ಲಿ ಒಬ್ಬನು - <<ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು>> ಎಂದು ಯೇಸುವನ್ನು ಕೇಳಿಕೊಳ್ಳಲು 14ಆತನು - <<ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?>> ಎಂದು ಅವನನ್ನು ಕೇಳಿ, 15ಜನರಿಗೆ – <<ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ>> ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು.
|
||||
\v 13 ಆಗ ಜನರಲ್ಲಿ ಒಬ್ಬನು - <<ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು>> ಎಂದು ಯೇಸುವನ್ನು ಕೇಳಿಕೊಳ್ಳಲು \v 14 ಆತನು - <<ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?>> ಎಂದು ಅವನನ್ನು ಕೇಳಿ, \v 15 ಜನರಿಗೆ – <<ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ>> ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು.
|
|
@ -0,0 +1 @@
|
|||
\v 16 \v 17 \v 18 \v 19 ಅದೇನಂದರೆ <<ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು. 17ಆಗ ಅವನು ತನ್ನೊಳಗೆ - <ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?> ಎಂದು ಆಲೋಚಿಸಿ - <ಒಂದು ಕೆಲಸ ಮಾಡುತ್ತೇನೆ. 18ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನುಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು. 19ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ; ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು> >> ಅಂದುಕೊಂಡನು.
|
|
@ -0,0 +1 @@
|
|||
\v 20 \v 21 <<ಆದರೆ ದೇವರು ಅವನಿಗೆ - ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು? ಎಂದು ಹೇಳಿದನು. 21ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ>> ಅಂದನು. ಇಹಲೋಕದ ಚಿಂತೆಯ ವಿಷಯವಾಗಿಯೂ ಎಚ್ಚರಿಸಿದ್ದು
|
|
@ -0,0 +1 @@
|
|||
\v 22 \v 23 ಇದಲ್ಲದೆ ಯೇಸುವು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - <<ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ. 23ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.
|
|
@ -0,0 +1 @@
|
|||
\v 24 \v 25 \v 26 ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. 25ಚಿಂತಿಸಿ, ಚಿಂತಿಸಿ, ನಿಮ್ಮ ಜೀವಿತಾವಧಿಯನ್ನು ಒಂದು ಮೊಳದಷ್ಟು ಉದ್ದವಾದರೂ ಎಳೆದು ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು? 26ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ?
|
|
@ -263,6 +263,9 @@
|
|||
"12-title",
|
||||
"12-01",
|
||||
"12-02",
|
||||
"12-06"
|
||||
"12-06",
|
||||
"12-08",
|
||||
"12-11",
|
||||
"12-13"
|
||||
]
|
||||
}
|
Loading…
Reference in New Issue