Tue Jun 25 2019 17:38:17 GMT+0530 (India Standard Time)

This commit is contained in:
dommary 2019-06-25 17:38:17 +05:30
parent 9a53fe0377
commit 77d277bd0d
5 changed files with 8 additions and 1 deletions

1
07/33.txt Normal file
View File

@ -0,0 +1 @@
\v 33 ಹೇಗಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು - <ಅವನಿಗೆ ದೆವ್ವ ಹಿಡಿದದೆ> ಅನ್ನುತ್ತೀರಿ. \v 34 ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ನೀವು - <ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು> ಅನ್ನುತ್ತೀರಿ. \v 35 ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ>> ಅಂದನು. ಯೇಸು ಒಬ್ಬ ಫರಿಸಾಯನ ಮನೆಯಲ್ಲಿ ಊಟಮಾಡುವಾಗ ದುರಾಚಾರಿಯಾದ ಒಬ್ಬ ಹೆಂಗಸು ಬಂದು ಆತನ ಪಾದಸೇವೆ ಮಾಡಿದ್ದು

1
07/36.txt Normal file
View File

@ -0,0 +1 @@
\v 36 ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು. \v 37 ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು \v 38 ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.

1
07/39.txt Normal file
View File

@ -0,0 +1 @@
\v 39 39ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - <<ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು>> ಅಂದುಕೊಂಡನು. \v 40 40ಅದಕ್ಕೆ ಯೇಸು - <<ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ ಅಂದಾಗ>> ಅವನು - <<ಬೋಧಕನೇ, ಹೇಳು>> ಅಂದನು.

1
07/41.txt Normal file
View File

@ -0,0 +1 @@
\v 41 \v 42 \v 43 41ಆಗ ಯೇಸು - <<ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐನೂರು ಹಣ ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಹಣ ಕೊಡಬೇಕಾಗಿತ್ತು 42ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?>> ಎಂದು ಕೇಳಿದ್ದಕ್ಕೆ 43ಸೀಮೋನನು - <<ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ>> ಅಂದನು. ಯೇಸು ಅವನಿಗೆ - <<ನೀನು ಸರಿಯಾಗಿ ತೀರ್ಪುಮಾಡಿದಿ>> ಎಂದು ಹೇಳಿ

View File

@ -157,6 +157,9 @@
"07-21",
"07-24",
"07-27",
"07-29"
"07-29",
"07-31",
"07-33",
"07-36"
]
}