Tue Jun 25 2019 20:01:37 GMT+0530 (India Standard Time)

This commit is contained in:
dommary 2019-06-25 20:01:38 +05:30
parent bf7dc157f7
commit 7d4a4f4258
6 changed files with 8 additions and 2 deletions

View File

@ -1 +1 @@
\v 36 36ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು \v 37 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
\v 36 ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು \v 37 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

1
08/38.txt Normal file
View File

@ -0,0 +1 @@
\v 38 38ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು - ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ \v 39 ಆತನು - <<ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು>> ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು. ಯೇಸು ಸತ್ತ ಹುಡುಗಿಯನ್ನು ಬದುಕಿಸಿದ್ದು; ಮತ್ತು ಒಬ್ಬ ಸ್ತ್ರೀಯ ರಕ್ತಕುಸುಮ ರೋಗವನ್ನು ವಾಸಿಮಾಡಿದ್ದು

1
08/40.txt Normal file
View File

@ -0,0 +1 @@
\v 40 \v 41 \v 42 40ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು 41-42ಆಗ ಸಭಾಮಂದಿರದ ಅಧಿಕಾರಿಯಾದ ಯಾಯಿರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರುಷದವಳಾದ ಅವನ ಒಬ್ಬಳೇ ಮಗಳು ದೀನಾವಸ್ಥೆಯಲ್ಲಿದ್ದು ಸಾಯುವಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನರು ಗುಂಪುಗುಂಪಾಗಿ ಸೇರಿ ಆತನನ್ನು ನೂಕುತ್ತಿದ್ದರು.

1
08/43.txt Normal file
View File

@ -0,0 +1 @@
\v 43 \v 44 43ಆಗ ಹನ್ನೆರಡು ವರುಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. 44ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.

1
08/45.txt Normal file
View File

@ -0,0 +1 @@
\v 45 \v 46 45ಆಗ ಯೇಸುವು - <<ನನ್ನನ್ನು ಮುಟ್ಟಿದವರಾರು?>> ಎಂದು ಕೇಳಲು ಎಲ್ಲರೂ - ನಾನಲ್ಲ, ನಾನಲ್ಲ ಅನ್ನಲು ಪೇತ್ರನು - <<ಗುರುವೇ, ಎಷ್ಟೋ ಜನರು ನಿನ್ನನ್ನು ಒತ್ತಿಕೊಂಡು ಮೈಮೇಲೆ ನೂಕುತ್ತಿದ್ದಾರಲ್ಲಾ>> ಅಂದನು. 46ಆದರೆ ಯೇಸುವು - <<ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು>> ಅಂದಾಗ

View File

@ -181,6 +181,8 @@
"08-28",
"08-30",
"08-32",
"08-34"
"08-34",
"08-36",
"08-38"
]
}