diff --git a/10/29.txt b/10/29.txt index dbf2761..62779d7 100644 --- a/10/29.txt +++ b/10/29.txt @@ -1 +1 @@ -\v 29 \v 30 ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ - <<ನನ್ನ ನೆರೆಯವನು ಯಾರು?>> ಎಂದು ಯೇಸುವನ್ನು ಕೇಳಲು 30ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - <<ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು ಗಾಯವಾಗುವಷ್ಟು ಹೊಡೆದು ಅವನನ್ನು ಅರ್ಧಜೀವಮಾಡಿ ಬಿಟ್ಟುಹೋದರು. \ No newline at end of file +\v 29 ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ - <<ನನ್ನ ನೆರೆಯವನು ಯಾರು?>> ಎಂದು ಯೇಸುವನ್ನು ಕೇಳಲು \v 30 ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - <<ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು ಗಾಯವಾಗುವಷ್ಟು ಹೊಡೆದು ಅವನನ್ನು ಅರ್ಧಜೀವಮಾಡಿ ಬಿಟ್ಟುಹೋದರು. \ No newline at end of file diff --git a/10/31.txt b/10/31.txt index a9b0215..caf1f63 100644 --- a/10/31.txt +++ b/10/31.txt @@ -1 +1 @@ -\v 31 \v 32 1ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು. 32ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು. \ No newline at end of file +\v 31 ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು. \v 32 ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು. \ No newline at end of file diff --git a/10/38.txt b/10/38.txt new file mode 100644 index 0000000..5d5663c --- /dev/null +++ b/10/38.txt @@ -0,0 +1 @@ +ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. \ No newline at end of file diff --git a/manifest.json b/manifest.json index 7978b7e..c36efca 100644 --- a/manifest.json +++ b/manifest.json @@ -230,6 +230,8 @@ "10-22", "10-23", "10-25", + "10-29", + "10-31", "10-33", "10-36" ]