Wed Jun 26 2019 22:03:16 GMT+0530 (India Standard Time)

This commit is contained in:
dommary 2019-06-26 22:03:17 +05:30
parent 168eaede63
commit 81db943fa0
6 changed files with 7 additions and 2 deletions

View File

@ -1 +1 @@
\v 22 \v 23 22ಯೇಸು ಅದನ್ನು ಕೇಳಿ ಅವನಿಗೆ - <<ಇನ್ನೂ ನಿನಗೆ ಒಂದು ಕೊರತೆಯಿದೆ; ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು; ನೀನು ಬಂದು ನನ್ನನ್ನು ಹಿಂಬಾಲಿಸು>> ಎಂದು ಹೇಳಿದನು. 23ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.
\v 22 ಯೇಸು ಅದನ್ನು ಕೇಳಿ ಅವನಿಗೆ - <<ಇನ್ನೂ ನಿನಗೆ ಒಂದು ಕೊರತೆಯಿದೆ; ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು; ನೀನು ಬಂದು ನನ್ನನ್ನು ಹಿಂಬಾಲಿಸು>> ಎಂದು ಹೇಳಿದನು. \v 23 ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.

1
18/24.txt Normal file
View File

@ -0,0 +1 @@
\v 24 ಆಗ ಯೇಸು ಅವನನ್ನು ನೋಡಿ - <<ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ. \v 25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ>> ಅಂದನು.+

1
18/26.txt Normal file
View File

@ -0,0 +1 @@
\v 26 \v 27 26ಈ ಮಾತನ್ನು ಕೇಳಿದವರು - <<ಹಾಗಾದರೆ ಯಾರಿಗೆ ರಕ್ಷಣೆಯಾದೀತು?>> ಎಂದು ಕೇಳಲು 27ಆತನು - <<ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ>> ಅಂದನು.

1
18/28.txt Normal file
View File

@ -0,0 +1 @@
\v 28 \v 29 \v 30 28ಆಗ ಪೇತ್ರನು - <<ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು>> ಎಂದು ಹೇಳಲು 29ಆತನು ಅವರಿಗೆ - <<ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ, 30ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು>> ಎಂದು ಹೇಳಿದನು. ಯೇಸು ತನ್ನ ಮರಣ ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು

1
18/31.txt Normal file
View File

@ -0,0 +1 @@
\v 31 \v 32 \v 33 31ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - <<ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು. 32ಹೇಗದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು; 33ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು>> ಎಂದು ಹೇಳಿದನು.

View File

@ -366,6 +366,7 @@
"18-11",
"18-13",
"18-15",
"18-18"
"18-18",
"18-22"
]
}