Tue Jun 25 2019 21:24:27 GMT+0530 (India Standard Time)

This commit is contained in:
dommary 2019-06-25 21:24:28 +05:30
parent 402e387e8f
commit 85287e7d1d
5 changed files with 7 additions and 1 deletions

1
10/03.txt Normal file
View File

@ -0,0 +1 @@
\v 3 ಹೋಗಿರಿ; ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. \v 4 ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ ಪ್ರವಾಸಕ್ಕೆ ಬೇಕಾಗುವದನ್ನಾಗಲಿ ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.

1
10/05.txt Normal file
View File

@ -0,0 +1 @@
\v 5 ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ - <ಈ ಮನೆಗೆ ಸಮಾಧಾನವಾಗಲಿ> ಎಂದು ಮೊದಲು ಹೇಳಿರಿ. \v 6 ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು; ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು. \v 7 ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ.

1
10/08.txt Normal file
View File

@ -0,0 +1 @@
\v 8 8ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ. \v 9 9ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ - <ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ> ಎಂದು ಹೇಳಿರಿ.

1
10/10.txt Normal file
View File

@ -0,0 +1 @@
\v 10 \v 11 \v 12 10ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು - 11<ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ> ಎಂಬುದಾಗಿ ಹೇಳಿರಿ. 12ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.

View File

@ -218,6 +218,8 @@
"09-59",
"09-61",
"10-title",
"10-01"
"10-01",
"10-03",
"10-05"
]
}