Wed Jun 26 2019 21:11:16 GMT+0530 (India Standard Time)

This commit is contained in:
dommary 2019-06-26 21:11:17 +05:30
parent ff5e3f7445
commit 8741b045c4
5 changed files with 8 additions and 4 deletions

View File

@ -1 +1 @@
\v 31 31ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವದಿಲ್ಲವೇ? \v 32 32ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು. \v 33 33ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
\v 31 ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವದಿಲ್ಲವೇ? \v 32 ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು. \v 33 ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.

View File

@ -1 +1 @@
\v 34 \v 35 <ಉಪ್ಪಂತೂ ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ? 35ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು.
\v 34 <ಉಪ್ಪಂತೂ ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ? \v 35 ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು.

View File

@ -1 +1 @@
\c 15 \v 1 \v 2 ದೇವರ ಕಡೆಗೆ ತಿರುಗಿದ ಪಾಪಿಯ ವಿಷಯದಲ್ಲಿ ಪರಲೋಕದಲ್ಲಿ ಆಗುವ ಸಂತೋಷವನ್ನು ಸೂಚಿಸುವ ಮೂರು ದೃಷ್ಟಾಂತಗಳು 1ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಾ ಇರಲು 2ಫರಿಸಾಯರೂ ಶಾಸ್ತ್ರಿಗಳೂ - <<ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ>> ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.
\c 15 ದೇವರ ಕಡೆಗೆ ತಿರುಗಿದ ಪಾಪಿಯ ವಿಷಯದಲ್ಲಿ ಪರಲೋಕದಲ್ಲಿ ಆಗುವ ಸಂತೋಷವನ್ನು ಸೂಚಿಸುವ ಮೂರು ದೃಷ್ಟಾಂತಗಳು \v 1 ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಾ ಇರಲು \v 2 ಫರಿಸಾಯರೂ ಶಾಸ್ತ್ರಿಗಳೂ - <<ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ>> ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.

1
15/title.txt Normal file
View File

@ -0,0 +1 @@
ಅದ್ಯಾಯ 15

View File

@ -309,6 +309,9 @@
"14-21",
"14-23",
"14-25",
"14-28"
"14-28",
"14-31",
"14-34",
"15-title"
]
}