Tue Jun 25 2019 22:02:28 GMT+0530 (India Standard Time)

This commit is contained in:
dommary 2019-06-25 22:02:29 +05:30
parent 3712abfbe0
commit 8793941504
10 changed files with 10 additions and 1 deletions

View File

@ -1 +1 @@
\v 16 ಅದೇನಂದರೆ <<ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು. \v 17 ಆಗ ಅವನು ತನ್ನೊಳಗೆ - <ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?> ಎಂದು ಆಲೋಚಿಸಿ - <ಒಂದು ಕೆಲಸ ಮಾಡುತ್ತೇನೆ. \v 18 18ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನುಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು. \v 19 ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ; ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು> >> ಅಂದುಕೊಂಡನು.
\v 16 ಅದೇನಂದರೆ <<ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು. \v 17 ಆಗ ಅವನು ತನ್ನೊಳಗೆ - <ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?> ಎಂದು ಆಲೋಚಿಸಿ - <ಒಂದು ಕೆಲಸ ಮಾಡುತ್ತೇನೆ. \v 18 ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನುಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು. \v 19 ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ; ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು> >> ಅಂದುಕೊಂಡನು.

1
12/27.txt Normal file
View File

@ -0,0 +1 @@
\v 27 \v 28 ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ. 28ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.

1
12/29.txt Normal file
View File

@ -0,0 +1 @@
\v 29 \v 30 ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ. 30ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.

1
12/31.txt Normal file
View File

@ -0,0 +1 @@
\v 31 \v 32 ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವುದು. 32ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.

1
12/33.txt Normal file
View File

@ -0,0 +1 @@
\v 33 \v 34 ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ. 34ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುವದಷ್ಟೇ. ತನ್ನ ಶಿಷ್ಯರು ಯಾವಾಗಲೂ ಎಚ್ಚರವಾಗಿರಬೇಕೆಂಬುದಾಗಿ ಯೇಸು ಎರಡು ಸಾಮ್ಯಗಳನ್ನು ಹೇಳಿದ್ದು

1
12/35.txt Normal file
View File

@ -0,0 +1 @@
\v 35 \v 36 <ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ. 36ನೀವತೂ ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವ ದಾಸರಂತೆ ಇರಿ.

1
12/37.txt Normal file
View File

@ -0,0 +1 @@
\v 37 \v 38 ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 38ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಸೇವಕರು ಧನ್ಯರು.

1
12/39.txt Normal file
View File

@ -0,0 +1 @@
\v 39 \v 40 ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ. 40ನೀವು ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ>> ಅಂದನು.

1
12/41.txt Normal file
View File

@ -0,0 +1 @@
41ಆಗ ಪೇತ್ರನು - <<ಕರ್ತನೇ, ನೀನು ಈ ಸಾಮ್ಯವು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?>> ಎಂದು ಕೇಳಲು. 42ಯೇಸು ಕರ್ತನು ಹೇಳಿದ್ದೇನಂದರೆ - <<ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮನೆವಾರ್ತೆಯವನು ಯಾರು? 43ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. 44ಅಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

View File

@ -267,6 +267,7 @@
"12-08",
"12-11",
"12-13",
"12-16",
"12-20",
"12-22",
"12-24"